ಹೆಲ್ಮೆಟ್ ಧರಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶ ಪಾಲಿಸಿ
Jan 18 2024, 02:00 AM ISTಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು. ಇದು ಸುಪ್ರೀಂ ಕೋರ್ಟ್ ಆದೇಶವಾಗಿದೆ. ಸಂಚಾರಿ ನಿಯಮಗಳನ್ನು ಅರಿತು, ವರ್ತಿಸಬೇಕು. ಅಲ್ಲದೇ, ನಿಮ್ಮನ್ನು ನಂಬಿಕೊಂಡಿರುವ ಕುಟುಂಬದ ಸದಸ್ಯರ ಕಾಳಜಿಯಿಂದ ತಪ್ಪದೇ ಹೆಲ್ಮೆಟ್ ಮಹತ್ವ ಅರಿತು ಬಳಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಎಲ್.ರಾಜಶೇಖರ್ ಸೊರಬದಲ್ಲಿ ಹೇಳಿದ್ದಾರೆ.