ಬಿಜೆಪಿ ಜಯದ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ದಾಖಲೆ
Dec 05 2023, 01:30 AM ISTಪಂಚರಾಜ್ಯ ಚುನಾವಣೆಯಲ್ಲಿ 3 ಪ್ರಮುಖ ರಾಜ್ಯಗಳಲ್ಲಿ ಬಿಜೆಪಿ ಜಯ ಸಾಧಿಸಿದ ಕಾರಣ ರಾಜಕೀಯ ಸ್ಥಿರತೆ ಲಕ್ಷಣ ಗೋಚಿಸಿದೆ. ಇದು ಷೇರುಪೇಟೆ ಮೇಲೂ ಉತ್ತಮ ಪರಿಣಾಮ ಬೀರಿದ್ದು, ಸೋಮವಾರ ಬಾಂಬೆ ಷೇರುಪೇಟೆ ‘ಸೆನ್ಸೆಕ್ಸ್’ ಹಾಗೂ ರಾಷ್ಟ್ರೀಯ ಷೇರುಪೇಟೆ ‘ನಿಫ್ಟಿ’ ಸಾರ್ವಕಾಲಿಕ ದಾಖಲೆ ಸ್ಥಾಪಿಸಿವೆ.