• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಪರ್ಧಾತ್ಮಕ ಪರೀಕ್ಷೆಗೆ ಗುರಿ, ಪರಿಶ್ರಮ, ಪ್ರಾಮಾಣಿಕ ಪ್ರಯತ್ನ ಅಗತ್ಯ: ರಾಧಾಕೃಷ್ಣ ಸಜ್ಜನ್

Nov 05 2025, 03:00 AM IST
ಜೀವನ ಶೈಲಿ ಬದಲಾವಣೆ ಮತ್ತು ಸಾಮಾನ್ಯ ವ್ಯಕ್ತಿ ಉತ್ತಮ ಜೀವನ ರೂಪಿಸಿಕೊಳ್ಳಲು ಶಿಕ್ಷಣ ಅಗತ್ಯ ಎಂದು ರಾಧಾಕೃಷ್ಣ ಸಜ್ಜನ್ ಅಭಿಪ್ರಾಯಪಟ್ಟರು.

ಪದವಿ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಯಲ್ಲಿ ಅವ್ಯವಹಾರ

Sep 30 2025, 12:00 AM IST
ಮೂರು ಜಿಲ್ಲೆಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ಪದವಿ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಸಹ ಪಡೆಯಲು ಈ ಯೋಜನೆಯಡಿ ಅವಕಾಶವಿದ್ದು, ಪ್ರತಿ ವರ್ಷ ₹ 112 ಕೋಟಿ ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಖಾಸಗಿ ಸಂಸ್ಥೆಗಳಿಗೆ ನೀಡಲಾಗಿದೆ.

ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ: ಶೇಷಾದ್ರಿ

Sep 16 2025, 12:03 AM IST
ರಾಮನಗರ: ಯಶಸ್ವಿ ಕಂಡಿರುವ ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥೆಯ ಜೊತೆ ಒಪ್ಪಂದ ಮಾಡಿಕೊಂಡು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ, ಅವರ ಭವಿಷ್ಯ ಉಜ್ವಲವಾಗಿಸುವುದೇ ನಗರಸಭೆಯ ಪ್ರಮುಖ ಉದ್ದೇಶ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ: ಡಾ.ಶಿವಕುಮಾರ್

Sep 08 2025, 01:00 AM IST
ದೇಹ ರಚನೆಯಲ್ಲಿ ಮಾತ್ರ ಹೆಣ್ಣು ಮತ್ತು ಗಂಡು ಎನ್ನುವ ಭಿನ್ನತೆ ಇದೆ. ಆದರೆ, ನಮ್ಮ ದೇಹದಲ್ಲಿರುವ ಆತ್ಮಕ್ಕೆ ಲಿಂಗವಿಲ್ಲ. ಜಾತಿ ಮತ್ತು ಧರ್ಮವಿಲ್ಲ. ಆತ್ಮ ಎನ್ನುವುದು ನಮ್ಮೊಳಗಿನ ಚೈತನ್ಯ. ನಮ್ಮ ಅಂತಃಸತ್ವವನ್ನು ವಿಕಸನಗೊಳಿಸಿಕೊಳ್ಳುವ ಮೂಲಕ ನಾವು ಸಾಧಕರಾಗಬೇಕು.

ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಕ್ಕೆ ಒತ್ತು

Sep 01 2025, 01:04 AM IST
ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳಿಗೆ ಮಹತ್ವ ನೀಡುವ ಜತೆಗೆ ಸೌಲಭ್ಯ ಒದಗಿಸಲಾಗುವುದು

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತರಬೇತಿ‌ ಅಗತ್ಯ

Aug 19 2025, 01:00 AM IST
ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅತ್ಯುತ್ತಮ ತರಬೇತಿ ಅಗತ್ಯವಾಗಿದೆ ಎಂದು ಸಿದ್ದಗಂಗಾ ಮಠದ ಎಸ್.ಎಸ್.ಇ.ಎಸ್. ಕಾರ್ಯದರ್ಶಿ ಟಿ.ಕೆ. ನಂಜುಂಡಪ್ಪ ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆ ಅಭ್ಯರ್ಥಿಗೆ ಬದ್ಧತೆ ಇರಬೇಕು

Aug 10 2025, 01:30 AM IST
ಅಧಿಕಾರ ಸಿಕ್ಕ ಮೇಲೆ ಅಹಂಕಾರದಿಂದ ವರ್ತಿಸುವುದು ಬೇಡ, ದುಡ್ಡು ಸಿಗುತ್ತದೆ ಎಂಬ ಉದ್ದೇಶದಿಂದ ಯುಪಿಎಸ್ಸಿ ಪರೀಕ್ಷೆ ಬರೆಯಬೇಡಿ, ಹಣಕ್ಕಾಗಿ ಸಾವಿರಾರು ಅವಕಾಶಗಳು ಇವೆ. ಭ್ರಮೆಗಳನ್ನು ಬಿಟ್ಟು ಪರೀಕ್ಷೆಗಳನ್ನು ಬರೆಯಿರಿ, ಯುವಜನಾಂಗ ಬದುಕು ರೂಪಿಸಿಕೊಳ್ಳುವಾಗ ದಾರಿತಪ್ಪಬೇಡಿ

ವಿದ್ಯಾರ್ಥಿ ದಿಸೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿ

Aug 08 2025, 01:00 AM IST
ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಪಠ್ಯದ ಜತೆ ಸಂಗೀತ, ಸಾಹಿತ್ಯ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಮೈಗೂಡಿಸಿಕೊಳ್ಳಬಹುದು. ನವೋದಯ ವಿದ್ಯಾಸಂಸ್ಥೆಯ ಪ್ರಗತಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ನವೋದಯ ವಿದ್ಯಾಸಂಘದ ಅಧ್ಯಕ್ಷ ಸಿ.ಜೆ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಇಷ್ಟಪಟ್ಟು ಓದಬೇಕು. ಶಿಸ್ತುಬದ್ಧ ಜೀವನ ಭವಿಷ್ಯದ ಜೀವನಕ್ಕೆ ಸೋಪಾನ ಎಂದು ತಿಳಿಸಿದರು. ನವೋದಯ ವಿದ್ಯಾಸಂಘದ ಕಾರ್ಯದರ್ಶಿ ಕೆ. ಪಿ. ಶರತ್, ಒ.ಆರ್‌. ರಂಗೇಗೌಡ, ನಿರ್ದೇಶಕರಾದ ಆನಂದ್ ಕಾಳೇನಹಳ್ಳಿ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಸಂಕಲ್ಪ: ಡಾ.ಪ್ರಭಾ

Jul 19 2025, 02:00 AM IST
ಐಎಎಸ್‌, ಕೆಎಎಸ್‌, ಬ್ಯಾಂಕಿಂಗ್, ರೈಲ್ವೆ, ಪಿಎಸ್ಐ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ, ಸಂಪನ್ಮೂಲ ವ್ಯಕ್ತಿಗಳಿಂದ ದಾವಣಗೆರೆಯಲ್ಲೇ ಆರಂಭಿಸಿರುವ ಸಂಕಲ್ಪ ಕೇಂದ್ರದಲ್ಲಿ ಉಚಿತ ತರಬೇತಿ, ಮಾರ್ಗದರ್ಶನ ನೀಡಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಓದು ಗಂಭೀರವಾಗಿರಲಿ: ಡಾ. ಡಿ.ವಿ. ಪರಮಶಿವಮೂರ್ತಿ

Jun 10 2025, 09:32 AM IST
ಸಾಧನೆಗೆ ಓದು ನಿರಂತರವಾಗಿರಬೇಕು ಮತ್ತು ಹೆಚ್ಚು ಶ್ರಮವಹಿಸಬೇಕು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved