26, 27 ರಂದು ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ
Oct 25 2024, 12:51 AM ISTಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ನೇಮಕಾತಿಗೆ ಅ. 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.