ವ್ಯವಸ್ಥಿತ, ದೋಷ ರಹಿತ ಸ್ಪರ್ಧಾತ್ಮಕ ಪರೀಕ್ಷೆ ಜರುಗಿಸಲು ಸೂಚನೆ
Oct 27 2023, 12:30 AM ISTಗದಗ ಜಿಲ್ಲೆಯಲ್ಲಿ ಜರುಗಲಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೋಷ ರಹಿತವಾಗಿ, ವ್ಯವಸ್ಥಿತವಾಗಿ ಮತ್ತು ಸಮರ್ಥವಾಗಿ ಜರುಗಿಸಲು ಅಗತ್ಯದ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರುನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆ ಜರುಗಿತು.