• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3000 ಕೋಟಿ ರು. ಹಣ ವಂಚನೆ : ಡಿಜಿಟಲ್‌ ಅರೆಸ್ಟ್‌ ಬಗ್ಗೆ ಸುಪ್ರೀಂ ಶಾಕ್‌

Nov 04 2025, 01:45 AM IST

ಡಿಜಿಟಲ್‌ ಅರೆಸ್ಟ್‌ ಮೂಲಕ ದೇಶದಲ್ಲಿ 3 ಸಾವಿರ ಕೋಟಿ ರು.ಗೂ ಹೆಚ್ಚು ಹಣ ವಂಚನೆಯಾಗಿರುವ ಕುರಿತು ಸುಪ್ರೀಂ ಕೋರ್ಟ್‌ ತೀವ್ರ ಆಘಾತ ವ್ಯಕ್ತಪಡಿಸಿದೆ. ಇದನ್ನು ವಜ್ರಮುಷ್ಠಿಯಿಂದ ನಿಭಾಯಿಸುವ ಅಗತ್ಯವಿದೆ ಎಂದಿರುವ ಅದು, ನ.10ರಂದು ಕೆಲವು ನಿರ್ದೇಶನ ನೀಡುವುದಾಗಿ ಹೇಳಿದೆ.

ಅಮೃತ್ ನಗರೋತ್ಥಾನ ಕಾಮಗಾರಿಯ ಹಣ ಪಾವತಿ ಕ್ರಮಕ್ಕೆ ಆಗ್ರಹ

Nov 04 2025, 01:02 AM IST
ಪುತ್ತೂರು ನಗರಸಭಾ ಸಾಮಾನ್ಯ ಸಭೆಯು ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ನಡೆಯಿತು.

ದೊಡ್ಡಸ್ತಿಕೆ ಎನ್ನುವುದು ಹಣ, ಆಸ್ತಿ ಸಂಪಾದಿಸುವುದಲ್ಲ: ಎಸಿ ಶ್ರೀನಿವಾಸ್

Nov 03 2025, 01:30 AM IST
ಕನ್ನಡನಾಡು ವಿಜಯನಗರ ಅರಸರ ಕಾಲದಿಂದಲೂ ಒಳ್ಳೆತನವನ್ನು ಮೈಗೂಡಿಸಿಕೊಂಡು ಬಂದಿರುವುದು ನಮ್ಮ ಪರಂಪರೆಯಲ್ಲಿದೆ. ನಮ್ಮ ಮಕ್ಕಳಿಗೆ ಆಸ್ತಿ ಸಂಪಾದನೆ ಮಾಡುವುದಕ್ಕಿಂತ ಒಳ್ಳೆಯ ಗುಣಗಳನ್ನು ಮೈಗೂಡಿಸಿ ಅವರನ್ನೇ ಆಸ್ತಿಯಾಗಿ ಮಾಡಬೇಕು.

ಶೀಘ್ರದಲ್ಲೇ ರೈತರ ಖಾತೆಗಳಿಗೆ ಪರಿಹಾರ ಹಣ ಜಮೆ

Nov 02 2025, 02:30 AM IST
ಈ ಬಾರಿಯ ಭಾರೀ ಮಳೆಯಿಂದ ರಾಜ್ಯದಾದ್ಯಂತ ಸುಮಾರು ೧೪ ಲಕ್ಷ ೫೦ ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲೆ ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ೧೮ ಲಕ್ಷಕ್ಕೂ ಹೆಚ್ಚು ರೈತರ ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಂಡಿದ್ದು, ಹಾನಿಗೊಳಗಾದ ಪ್ರದೇಶದಲ್ಲಿ ಶೀಘ್ರ ಪರಿಹಾರ ನೀಡುವ ಕಾರ್ಯ ಚುರುಕುಗೊಂಡಿದೆ. ಅಲ್ಲದೆ, ಮೂಲಸೌಕರ್ಯ ಮತ್ತು ಆಸ್ತಿ-ಪಾಸ್ತಿ ಸೇರಿ ೩೪೫೦ ಕೋಟಿ ರು. ಹಾನಿಯಾಗಿದ್ದು, ಕೇಂದ್ರ ಸರ್ಕಾರದಿಂದ ೧೫೪೫ ಕೋಟಿ ರು. ಪರಿಹಾರ ಕೇಳಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಂದರು.

ಚಿಕ್ಕನಾಯಕನಹಳ್ಳಿ ಪುರಸಭೆ ಹಣ ದುರುಪಯೋಗ: ಸದಸ್ಯರ ಆರೋಪ

Nov 01 2025, 02:15 AM IST
ಸದಸ್ಯೆ ಉಮಾ ಪರಮೇಶ್, ಪುರಸಭೆಯಲ್ಲಿ ಸದಸ್ಯರ ಮಾತಿಗೆ ಬೆಲೆಯೇ ಇಲ್ಲದಂತಾಗಿದೆ. ಅವರ ಮನಸ್ಸಿಗೆ ಬಂದಂತೆ ಆಡಳಿತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಸಿಎಂಗೆ ಶಾಸಕ ಬಾಲಕೃಷ್ಣ ಮನವಿ

Nov 01 2025, 01:30 AM IST
ವಿವಿಧ ಕಾಯಿಲೆಗಳು ಹಾಗೂ ಅಪಘಾತಗಳಿಗೆ ಒಳಗಾದ ಬಡವರು ಚಿಕಿತ್ಸೆಗಾಗಿ ಸಾಕಷ್ಟು ಖರ್ಚು ವೆಚ್ಚ ಮಾಡಿದ್ದಾರೆ. ಚಿಕಿತ್ಸೆ ಸಲುವಾಗಿ ಸಾಲ ಮಾಡಿಕೊಂಡಿದ್ದು ಜೀವನ ನಡೆಸಲಾಗದಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವರು ತುಂಬಾ ಕಡು ಬಡವರು ಇದ್ದು, ಚಿಕಿತ್ಸೆಗಾಗಿ ಹೆಚ್ಚಿನ ಖರ್ಚು ಮಾಡಿದ್ದಾರೆ. ತಲಾ ೧೭ ಲಕ್ಷ ರು. ಮೀರಿ ಖರ್ಚಾಗಿದ್ದು, ವಿಶೇಷ ಪ್ರಕರಣವೆಂದು ಪರಿಗಣಿಸಬೇಕು. ಅದರ ಸಲುವಾಗಿ ನಾನೇ ಖುದ್ದಾಗಿ ಬಂದಿದ್ದೇನೆ. ದಯವಿಟ್ಟು ಕ್ಷೇತ್ರದ ಫಲಾನುಭವಿಗಳ ಮೇಲೆ ದಯೆ ತೋರಿ ಎಂದು ಮನವಿ ಮಾಡಿದರು.

ಕೈಗಾರಿಕೆಗಳಿಂದ ಸಂಗ್ರಹವಾಗುವ ತೆರಿಗೆ ಹಣ ಆ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಬಳಕೆ

Oct 30 2025, 01:02 AM IST
ನಮ್ಮ ರಾಜ್ಯ ದೇಶದಲ್ಲಿ ಮಾದರಿ ಕೈಗಾರಿಕಾ ರಾಜ್ಯವಾಗಬೇಕು. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ

ಗೃಹಲಕ್ಷ್ಮೀ ಹಣ ಕನಕ ಪಂಚಮಿ ಕಾರ್ಯಕ್ರಮಕ್ಕೆ ನೀಡಿದ ಮಹಿಳೆ

Oct 27 2025, 02:00 AM IST
ಬಾದಾಮಿ: ಪಟ್ಟಣದ ನೀಲಮ್ಮ ಭೀಮನಗೌಡ ಹೊಸಮನಿ ಅವರು ರಾಜ್ಯ ಸರ್ಕಾರ ಮನೆಯ ಯಜಮಾನಿಗೆ ನೀಡುವ ಗೃಹಲಕ್ಷ್ಮೀ ಯೋಜನೆಯವ ಹಣ ₹25000 ಕನಕ ಪಂಚಮಿ ಕಾರ್ಯಕ್ರಮಕ್ಕೆ ನೀಡುವ ಮೂಲಕ ಅಭಿಮಾನ ತೋರ್ಪಡಿಸಿದ್ದಾರೆ.

ಖಾತಾ ಪರಿವರ್ತನೆ ಬೋಗಸ್‌, ಯಾರೂ ಹಣ ಕಟ್ಟಬೇಡಿ : ಎಚ್‌.ಡಿ.ಕುಮಾರಸ್ವಾಮಿ

Oct 26 2025, 02:00 AM IST
‘ಬಿ’ ಖಾತಾದಿಂದ ‘ಎ’ ಖಾತಾ ಪರಿವರ್ತನೆ ಎನ್ನುವುದೇ ಬೋಗಸ್‌. ಖಜಾನೆ ಖಾಲಿ ಆಗಿರುವುದರಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರ ದುಡ್ಡು ಹೊಡೆಯಲು ಈ ಸುಲಿಗೆ ಕಾರ್ಯಕ್ರಮ ತಂದಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಭತ್ತ ಪಡೆದು ಹಣ ನೀಡದ ರೈಸ್‌ ಮಿಲ್‌ ಮಾಲೀಕರ ದಬ್ಬಾಳಿಕೆ ವಿರೋಧಿಸಿ ಪ್ರತಿಭಟನೆ

Oct 25 2025, 01:00 AM IST
ಕಾರು ಹತ್ತಿಸುವ ಪ್ರಯತ್ನಮಾಡಿದ್ದಲ್ಲದೇ ಮಿಲ್ ಮಾಲೀಕರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಹರೀಶ್ ನ ಮೇಲೆ ದೂರು ದಾಖಲು ಮಾಡುವ ಮೂಲಕ ಬೆದರಿಕೆ ಒಡ್ಡುವ ಕೆಲಸಕ್ಕೆ ಮುಂದಾಗಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 92
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved