ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ತಲುಪದ ಹಣ: ರಾಜ್ಯಾಧ್ಯಕ್ಷ ಬಿ.ದೇವರಾಜು
Feb 17 2025, 12:31 AM IST ಕಾರ್ಮಿಕರು ತಾವು ದುಡಿದ ಹಣದಲ್ಲಿ ಒಳ್ಳೆಯ ಆಹಾರ ಪದಾರ್ಥಗಳನ್ನು ಖರೀದಿಸಬೇಕು. ಕೆಮಿಕಲ್ ಮಿಶ್ರಿತ ಆಹಾರ ಪದಾರ್ಥಗಳಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಗಾಣದಿಂದ ತಯಾರಿಸಿದ ಎಣ್ಣೆ, ಸಾವಯವ ಆಹಾರ ಪದಾರ್ಥಗಳನ್ನು ಬಳಕೆ ಮಾಡುವಂತೆ ಸಲಹೆ ನೀಡಿದರು.