ಪರಿಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ವಿರುದ್ದ ಕ್ರಮಕ್ಕೆ ತಂಡ ರಚನೆ: ಡಾ.ಕಾಂತರಾಜ್
Dec 31 2024, 01:03 AM ISTತರೀಕೆರೆ, 2020-21 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಬಿಡುಗಡೆಯಾದ ಹಣ ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಗೆ ಬಳಕೆಯಾಗದೆ ದುರ್ಬಳಕೆ ಮಾಡಿರುವ ಬಗ್ಗೆ ತನಿಖೆಗೆ ಅಧಿಕಾರಿಗಳ ತಂಡ ರಚಿಸಿ, ಸಮಗ್ರ ವರದಿ ಬಂದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.