• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ ಉಳಿದ ಕಂತಿನ ಹಣ : ರೆಡ್ಡಿ ಶ್ರೀನಿವಾಸ

Feb 20 2025, 12:45 AM IST
ಬಾಕಿ ಇರುವ ಗೃಹಲಕ್ಷ್ಮೀ ಯೋಜನೆಯ ಹಣ ಶೀಘ್ರ ಜಮೆಯಾಗಲಿದೆ. ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನರಿಗೆ ಮಾಹಿತಿ ನೀಡಬೇಕು.

ಹಣ ಇರುವ ಭಾರತಕ್ಕೆ ನಮ್ಮ 180 ಕೋಟಿ ರು. ಏಕೆ ಬೇಕು? : ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

Feb 20 2025, 12:45 AM IST
ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗೆ ಉತ್ತೇಜನ ನೀಡಲು ಅಮೆರಿಕ ನೀಡುತ್ತಿದ್ದ 180 ಕೋಟಿ ರು. ಅನುದಾನವನ್ನು ನಿಲ್ಲಿಸಿದ ತಮ್ಮ ಸರ್ಕಾರದ ಕ್ರಮವನ್ನು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ.

ಅನ್ನಭಾಗ್ಯ ಫಲಾನುಭವಿಗಳಿಗೆ ಇನ್ನು ಹಣ ಬದಲು ಅಕ್ಕಿಭಾಗ್ಯ?

Feb 19 2025, 12:45 AM IST
‘ಅನ್ನಭಾಗ್ಯ’ ಯೋಜನೆಯಡಿ ಕೆಲ ಅಂತ್ಯೋದಯ ಮತ್ತು ಬಿಪಿಎಲ್‌ ಕಾರ್ಡ್‌ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಬ್ಯಾಂಕ್‌ ಖಾತೆಗೆ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ. ಇದು ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಜಗಳೂರು: ಹುಂಡಿ ಕದ್ದು ಲಕ್ಷಕ್ಕೂ ಅಧಿಕ ಹಣ ಕಳವು

Feb 18 2025, 12:32 AM IST
ದೇವಸ್ಥಾನ ಬೀಗ ಒಡೆದ ಕಳ್ಳರು ಹುಂಡಿಯಲ್ಲಿದ್ದ ₹1 ಲಕ್ಷಕ್ಕೂ ಅಧಿಕ ಮೊತ್ತದ ಕಾಣಿಕೆ ಹಣ ಕಳವು ಮಾಡಿದ ಘಟನೆ ತಡರಾತ್ರಿ ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ನಡೆದಿದೆ.

ಲಕ್ಕಿ ಸ್ಕೀಂ ಹೆಸರಲ್ಲಿ ಹಣ ಸಂಗ್ರಹ: ಐವರು ಪೊಲೀಸ್ ವಶಕ್ಕೆ

Feb 18 2025, 12:32 AM IST
ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿಪೇಟೆಯಲ್ಲಿ ಜ.30ರಿಂದ ಎಸ್‌ವಿ ಸ್ಮಾರ್ಟ್‌ ವಿಷನ್‌ ಎಂಬ ಹೆಸರಿನಲ್ಲಿ ಮಡಿಕೇರಿ ನಗರ ನಿವಾಸಿಗಳಾದ ಅಶ್ರಫ್, ಸುಲೈಮಾನ್, ಅಬ್ದುಲ್ ಗಫೂರ್, ಆಕ್ರಮ್ ಹಾಗೂ ಕಿಶೋರ್ ಎಂಬವರು ಹಣವನ್ನು ಸಂಗ್ರಹಿಸುತ್ತಿದ್ದು, ಸ್ಕೀಮ್‌ನಲ್ಲಿ ಈಗಾಗಲೇ 1100ಕ್ಕೂ ಹೆಚ್ಚು ಜನರು ಸೇರಿರುತ್ತಾರೆ.

ಸಿಎಸ್‌ಆರ್ ಹಣ ಶಿಕ್ಷಣ ಕ್ಷೇತ್ರಕ್ಕೆ ಬಳಕೆಯಾಗಲಿ

Feb 17 2025, 12:34 AM IST
ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ. ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು

ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ತಲುಪದ ಹಣ: ರಾಜ್ಯಾಧ್ಯಕ್ಷ ಬಿ.ದೇವರಾಜು

Feb 17 2025, 12:31 AM IST
ಕಾರ್ಮಿಕರು ತಾವು ದುಡಿದ ಹಣದಲ್ಲಿ ಒಳ್ಳೆಯ ಆಹಾರ ಪದಾರ್ಥಗಳನ್ನು ಖರೀದಿಸಬೇಕು. ಕೆಮಿಕಲ್ ಮಿಶ್ರಿತ ಆಹಾರ ಪದಾರ್ಥಗಳಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಗಾಣದಿಂದ ತಯಾರಿಸಿದ ಎಣ್ಣೆ, ಸಾವಯವ ಆಹಾರ ಪದಾರ್ಥಗಳನ್ನು ಬಳಕೆ ಮಾಡುವಂತೆ ಸಲಹೆ ನೀಡಿದರು.

ಟಿಎಸ್‌ಎಸ್‌ಗೆ ಹಣ ಸಂದಾಯ ಮಾಡಲು ಬದ್ಧ: ಅನಿಲಕುಮಾರ ಮುಷ್ಟಗಿ

Feb 15 2025, 12:32 AM IST
ನಾನು ₹೪೪ ಕೋಟಿ ಮರು ಪಾವತಿ ಮಾಡಲು ತಯಾರಿದ್ದೇನೆ. ಸಾಲ ಮರುಪಾವತಿ ಮಾಡುವುದಿಲ್ಲವೆಂದು ಎಲ್ಲಿಯೂ ಹೇಳಿಲ್ಲ ಎಂದು ಅನಿಲಕುಮಾರ ಮುಷ್ಟಗಿ ತಿಳಿಸಿದರು.

ಹಣ ಕೊಟ್ಟರೂ ಸಿಗುತ್ತಿಲ್ಲ ಸಗಣಿ ಗೊಬ್ಬರ

Feb 13 2025, 12:49 AM IST
ಭೂಮಿಯ ಫಲವತ್ತತೆ, ಹೆಚ್ಚಿನ ಇಳುವರಿಗಾಗಿ ರೈತರು ಸಗಣಿ ಗೊಬ್ಬರು ಬಳಸುತ್ತಿದ್ದರು. ಆನಂತರ ಕಡಿಮೆ ಬೆಲೆಗೆ ರಾಸಾಯನಿಕ ಗೊಬ್ಬರ ದೊರೆಯುತ್ತಿದ್ದಂತೆ ರೈತರು ಸಗಣಿ ಗೊಬ್ಬರ ಬಳಕೆ ಮಾಡುವುದನ್ನೇ ಕೈಬಿಟ್ಟರು.

ಫಿಗ್ಮಿ ಹಣ ಮರು ಪಾವತಿಸುವಂತೆ ಫಿಗ್ಮಿ ಏಟೆಂಟರ್‌ ಉಪವಾಸ ಸತ್ಯಾಗ್ರಹ

Feb 12 2025, 12:34 AM IST
ಸಂಕಷ್ಟದ ನಡುವೆ ಫಿಗ್ಮಿ ಕಟ್ಟಿದ್ದ ಜನರಿಗೆ ಆಡಳಿತ ಮಂಡಳಿ ಮತ್ತು ನೌಕರರ ವಂಚನೆ ಮಾಡುತ್ತಿದ್ದಾರೆ. ಇದರಿಂದ ಫಿಗ್ಮಿದಾರರು ಹಣ ಹಿಂದಿರುಗಿಸುವಂತೆ ನಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕೂಡಲೇ ವಸೂಲಿ ಮಾಡಿ ಸಂಘಕ್ಕೆ ಕಟ್ಟಿರುವ ಹಣವನ್ನು ಮರುಪಾವರಿಸಲು ಸೂಚಿಸುವಂತೆ ಶಾಸಕರಿಗೆ ಮನವಿ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 84
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved