ಸರ್ಕಾರದ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ
Nov 14 2024, 12:57 AM ISTಚಿತ್ರದುರ್ಗ: ಕೃಷಿ ಹೊಂಡ, ಬದು ನಿರ್ಮಾಣ, ಹಸುಗಳ ವಿತರಣೆಯಲ್ಲಿ ಅಕ್ರಮವಾಗಿರುವ ಅನುಮಾನ ಬರುತ್ತಿದೆ. ಸರ್ಕಾರದ ಹಣ ಮಧ್ಯವರ್ತಿಗಳ ಪಾಲಾಗಬಾರದು. ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಎಲ್ಲಿ ಲೋಪವಾಗಿದೆ ಎನ್ನುವುದನ್ನು ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಎಚ್ಚರಿಕೆ ನೀಡಿದರು.