ಬ್ಯಾಂಕ್ ಖಾತೆಗೆ ಕೆವೈಸಿ, ಬಯೋಮೆಟ್ರಿಕ್ನಡಿ ಗ್ಯಾರಂಟಿ ಹಣ
Oct 09 2024, 01:40 AM ISTಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆ ಆಗುವಂತೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.