• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳಪೆ ಕಾಮಗಾರಿ, ಹಣ ದುರ್ಬಳಕೆ ಅವಕಾಶ ಇಲ್ಲ: ಪೊನ್ನಣ್ಣ

Dec 12 2024, 12:31 AM IST
ಹಣ ದುಂದು ವೆಚ್ಚ ಮಾಡಲು ಹಾಗೂ ಕಳಪೆ ಕಾಮಗಾರಿ ಮಾಡಲು ಎಂದಿಗೂ ಅವಕಾಶ ನೀಡುವುದಿಲ್ಲ, ಹಾಗೆಯೇ ಅನುದಾನದ ದುರ್ಬಳಕೆ ಆಗಲು ಏನೇ ಆದರೂ ಬಿಡುವುದಿಲ್ಲ ಎಂದು ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಹೇಳಿದ್ದಾರೆ. ಬಿರುನಾಣಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ಹಣ ಮೀಸಲಿಡಲು ಅಗ್ರಹ

Dec 09 2024, 12:46 AM IST
ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ₹2 ಲಕ್ಷ ಕೋಟಿ ಹಣ ಮೀಸಲಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ವತಿಯಿಂದ ಜಿಲ್ಲಾಡಳಿತ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಜೂಜುಕೋರ ತಂಡದ ಮೇಲೆ ದಾಳಿ: ಹಣ ವಶ

Dec 08 2024, 01:16 AM IST
Gambling gang attacked: cash seized

ಹಣ ಮತ್ತು ರಾಜಕೀಯವೇ ನನ್ನ ಸೋಲಿಗೆ ಕಾರಣ

Dec 08 2024, 01:15 AM IST
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಣ ಹಾಗೂ ರಾಜಕೀಯ ಭಾರೀ ಪ್ರಭಾವ ಬೀರಿದ್ದು, ಆ ಕಾರಣದಿಂದಾಗಿ ನನ್ನ ಜತೆ ಇದ್ದ ಕೆಲವರು ಆಮಿಷಗಳಿಗೆ ಒಳಗಾದರು. ಅದರ ಪರಿಣಾಮ ಸ್ವಾಭಿಮಾನಿ ತಂಡದಿಂದ ಸ್ಪರ್ಧೆ ಮಾಡಿದ್ದ ನನಗೆ ಸೋಲಾಯಿತು. ಮುಂದಿನ ದಿನಗಳಲ್ಲಿ ನಾನು ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೀಯ ಚುನಾವಣೆಯ ಪರಾಜಿತ ಅಭ್ಯರ್ಥಿ ಶ್ರೀನಿವಾಸ್‌ ತಿಳಿಸಿದರು.

ಕೊರೋನಾ ವೇಳೆ ಹಣ ತಿಂದ ಯಾರನ್ನೂ ಬಿಡುವುದಿಲ್ಲ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Dec 08 2024, 01:15 AM IST

‘ಕೋವಿಡ್‌ ವೇಳೆ ಜನಸಾಮಾನ್ಯರ ಸಾವಿನ ನಡುವೆಯೂ ಹಿಂದಿನ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿ ನೂರಾರು ಕೋಟಿ ಹಣ ಲೂಟಿ ಮಾಡಿರುವುದು ನ್ಯಾ.ಕುನ್ಹಾ ವರದಿಯಲ್ಲಿ ಬಹಿರಂಗಗೊಂಡಿದೆ. ವರದಿಯ ಶಿಫಾರಸು ಆಧರಿಸಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಕೊರೋನಾ ಹಣ ತಿಂದ ಯಾರನ್ನೂ ಬಿಡುವುದಿಲ್ಲ’ 

ಕೋಚಿಂಗ್ ಕೊಡುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡಿ ವಂಚಿಸಿದ ಪದವೀಧರನೊಬ್ಬನ ಬಂಧನ

Dec 07 2024, 01:31 AM IST
ವೃತ್ತಿಪರ ಕೋರ್ಸ್‌ಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಕೊಡುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡಿ ವಂಚಿಸಿದ ಪದವೀಧರನೊಬ್ಬನನ್ನು ಆಗ್ನೇಯ ವಿಭಾಗ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿದರೆ ಶೇಕಡ 30 ಲಾಭ ಕೊಡುವುದಾಗಿ ಉದ್ಯಮಿಯನ್ನು ನಂಬಿಸಿ ಸೈಬರ್‌ ವಂಚನೆ

Dec 06 2024, 09:00 AM IST
ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿದರೆ ಶೇಕಡ 30 ಲಾಭ ಕೊಡುವುದಾಗಿ ಉದ್ಯಮಿಯನ್ನು ನಂಬಿಸಿ ಸೈಬರ್‌ ವಂಚಕ 1.29 ಕೋಟಿ ವಂಚಿಸಿದ್ದಾನೆ.

ನಟೇಶ್ ಪತ್ನಿಯನ್ನು 4 ಕಂಪನಿಗಳಿಗೆ ಪಾಲುದಾರರಾಗಿ ಮಾಡಿ, ಹಣ ಹೂಡಿದ್ದಾರೆ

Dec 06 2024, 08:57 AM IST
ಬ್ಲೂ ಸ್ಟೋನ್ ವೆಂಚರಸ್, ಕಾವೇರಿ ಗಂಗಾ ವೆಂಚರೆಸ್ ಕಂಪನಿ, ವಿಪಾಸನ ಹೆಲ್ತ್ ಕೇರ್, ಅಕಿನೋವ ಹೆಲ್ತ್ ಕೇರ್ ‌ಸೇರಿದಂತೆ ಒಟ್ಟು 4 ಕಂಪನಿಗಳಲ್ಲಿ ರಶ್ಮಿ ನಿರ್ದೇಶಕರಾಗಿದ್ದಾರೆ

ಕಸದಿಂದ ಬಿಬಿಎಂಪಿ ಹಣ ಗಳಿಸಬೇಕೇ ವಿನಃ ದುಡ್ಡು ವ್ಯಯಿಸಬಾರದು : ಶಾಲಿನಿ ರಜಿನೀಶ್‌

Dec 06 2024, 08:56 AM IST
ನಗರದಲ್ಲಿ ಉತ್ಪಾದನೆಯಾಗುವ ಕಸದಿಂದ ರಸ ಮಾಡಬೇಕೇ ವಿನಾಃ, ಕಸ ವಿಲೇವಾರಿಗೆ ಹಣ ವೆಚ್ಚ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್‌ ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ವಿಕಲಚೇತನರಿಗೆ ಸೌಲಭ್ಯ ಕಲ್ಪಿಸಲು ಹಣ ವಸೂಲಿ ಸಲ್ಲ

Dec 04 2024, 12:33 AM IST
ವಿಕಲಚೇತನರು ಮತ್ತು ಅವರ ಅವಲಂಬಿಸಿದ ಕುಟುಂಬ ನೆಮ್ಮದಿಯಿಂದ ಜೀವನ ನಡೆಸುವುದೇ ಕಷ್ಟವಾಗಿರುತ್ತದೆ. ಇಂಥ ಸಂದರ್ಭ ಅವರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ಹಣ ವಸೂಲಿ ಮಾಡುವುದು ದೊಡ್ಡ ಪಾಪದ ಕೆಲಸ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 84
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved