• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ವಿರುದ್ದ ಕ್ರಮಕ್ಕೆ ತಂಡ ರಚನೆ: ಡಾ.ಕಾಂತರಾಜ್

Dec 31 2024, 01:03 AM IST
ತರೀಕೆರೆ, 2020-21 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಬಿಡುಗಡೆಯಾದ ಹಣ ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಗೆ ಬಳಕೆಯಾಗದೆ ದುರ್ಬಳಕೆ ಮಾಡಿರುವ ಬಗ್ಗೆ ತನಿಖೆಗೆ ಅಧಿಕಾರಿಗಳ ತಂಡ ರಚಿಸಿ, ಸಮಗ್ರ ವರದಿ ಬಂದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.

ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಲ್ಲೆಗೈದು ಮೊಬೈಲ್‌ ಹಾಗೂ ಹಣ ಸುಲಿಗೆ ಮಾಡಿದ್ದ ಐವರು ಕಳ್ಳರ ಬಂಧನ

Dec 29 2024, 01:20 AM IST
ಇತ್ತೀಚೆಗೆ ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆಗೈದು ಮೊಬೈಲ್‌ ಹಾಗೂ ಹಣ ಸುಲಿಗೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರವಾಸಿಗರಿಂದ ಹಣ ವಸೂಲಿಗಿಳಿದ ಆರ್ ಟಿಒ ಅಧಿಕಾರಿಗಳು ಆರೋಪ

Dec 29 2024, 01:18 AM IST
ಕಳೆದ 15 ದಿನಗಳಿಂದ ಆರ್‌ಟಿಒ ಅಧಿಕಾರಿಗಳು ತಮ್ಮ ಸರ್ಕಾರಿ ವಾಹನದಲ್ಲಿ ಆಗಮಿಸಿ, ಪಟ್ಟಣದ ಪ್ರವಾಸಿ ತಾಣ, ಪಾರ್ಕಿಂಗ್ ಸೇರಿದಂತೆ ಇತರೆ ಸ್ಥಳಗಳಲ್ಲಿ ನಿಂತಿದ್ದ ವಾಹನಗಳ ಚಾಲಕರಿಂದ ಯಾವುದೇ ರಸೀದಿ ನೀಡದೆ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ : ತೆಲಂಗಾಣ ಮಾಜಿ ಸಿಎಂ ಪುತ್ರ ರಾಮ್‌ರಾವ್‌ಗೆ ಇ.ಡಿ. ಸಮನ್ಸ್‌

Dec 29 2024, 01:15 AM IST
ಹೈದರಾಬಾದ್‌ ಫಾರ್ಮುಲ - ಇ ರೇಸ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಟಿ.ರಾಮರಾವ್‌ ಹಾಗೂ ಇತರ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶಾನಲಯ ಸಮನ್ಸ್‌ ಜಾರಿ ಮಾಡಿದೆ.

ಜನರ ತೆರಿಗೆ ಹಣ ದುರುಪಯೋಗ ಆಗಬಾರದು

Dec 27 2024, 12:49 AM IST
ಎಲ್ಲಾ ಇಲಾಖೆಯ ಅಧಿಕಾರಿಗಳು ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆ ಇಲ್ಲದೆ ಸವಲತ್ತುಗಳನ್ನ ಒದಗಿಸಿಕೊಡಬೇಕು. ಸರ್ಕಾರದಿಂದ ಬರುವ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಅಧಿಕಾರಿಗಳಿಂದ ಆಗಬೇಕು. ಸರ್ಕಾರದಿಂದ ಬರುವ ಸೌಲಭ್ಯಗಳು ಬಡ ಕಾರ್ಮಿಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡಬೇಕು.

ಹಣ ವಸೂಲಿ ದಂಧೆ ವಿರುದ್ಧ ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಳ್ಳಲಿ

Dec 27 2024, 12:46 AM IST
ಜಿಲ್ಲೆಯ ಕೆಲವು ಸರ್ಕಾರಿ ನೌಕರರು, ಆರ್‌ಟಿಒ ಕಾರ್ಯಕರ್ತರೊಂದಿಗೆ ಶಾಮೀಲಾಗಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗೆ ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ನೇತೃತ್ವದಲ್ಲಿ ಮೇಯರ್ ಕೆ.ಚಮನ್ ಸಾಬ್ ಇತರರು ಮನವಿ ಸಲ್ಲಿಸಿದ್ದಾರೆ.

6 ಪುರುಷರ ಮದ್ವೆಯಾಗಿ ವಂಚಿಸಿ ಹಣ, ಚಿನ್ನ ದೋಚಿದ ತಂಡ ಉತ್ತರಪ್ರದೇಶದ ಬಂದಾದಲ್ಲಿ ಅರೆಸ್ಟ್‌!

Dec 26 2024, 01:01 AM IST

ಅವಿವಾಹಿತ ಪುರುಷರನ್ನು ಮದುವೆಯಾಗಿ, ನಂತರ ಅವರ ಮನೆಯಿಂದ ನಗದು ಹಾಗೂ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ವಂಚಕರ ತಂಡವೊಂದನ್ನು ಉತ್ತರಪ್ರದೇಶದ ಬಂದಾದಲ್ಲಿ ಬಂಧಿಸಲಾಗಿದೆ. 

ಹಣ ಕೊಟ್ಟು ಮತದಾರರ ಕೊಳ್ಳುವವರು ಉತ್ತಮ ಆಡಳಿತ ನೀಡಲು ಸಾಧ್ಯವಿಲ್ಲ: ಧನಂಜಯ ಸರ್ಜಿ

Dec 25 2024, 12:45 AM IST
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್‌ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ಸ್ಪರ್ಧೆ, ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಹಣ ನೀಡಿ ಸೇವೆ ಪಡೆಯುವ ಪ್ರತಿಯೊಬ್ಬರೂ ಗ್ರಾಹಕರು: ಈಶ್ವರಪ್ಪ ಬಿ.ಎಸ್.

Dec 25 2024, 12:45 AM IST
ಸೇವೆಯಲ್ಲಿ ಲೋಪಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸದೇ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಈಶ್ವರಪ್ಪ ಬಿ.ಎಸ್. ಹೇಳಿದರು.

ಗೌರಿ ಗಣೇಶ ಸ್ಟೈಲಲ್ಲಿ 3 ತಂದೆಯರಿಂದ ಹಣ ವಸೂಲಿ!

Dec 25 2024, 12:45 AM IST
ತೊಂಬತ್ತರ ದಶಕದ ಖ್ಯಾತ ನಟ ಅನಂತ್ ನಾಗ್‌ ಹಾಗೂ ಮಾಸ್ಟರ್ ಆನಂದ್ ನಟನೆಯ ‘ಗೌರಿ ಗಣೇಶ’ ಚಲನಚಿತ್ರದ ಮಾದರಿಯಲ್ಲೇ ಚಿನ್ನಾಭರಣ ವಂಚನೆ ಪ್ರಕರಣದ ಆರೋಪಿ ಶ್ವೇತಾಗೌಡ ಕೂಡ ತನ್ನ ಮಗನನ್ನು ಮುಂದಿಟ್ಟುಕೊಂಡು ಮೂವರಿಗೆ ಟೋಪಿ ಹಾಕಿ ಹಣ ವಸೂಲಿ ಮಾಡಿದ್ದ ಕುತೂಹಲಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 87
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved