ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭೂಕುಸಿತ ಬಾಧಿತರ ವಿಮಾ ಹಣ ತ್ವರಿತ ವಿತರಣೆಗೆ ಕಂಪನಿಗಳಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ
Aug 04 2024, 01:20 AM IST
ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ವಯನಾಡು ಮತ್ತು ಇತರ ಪ್ರದೇಶದ ಜನರಿಗೆ ಅವರ ಪಾಲಿನ ವಿಮಾ ಮೊತ್ತವನ್ನು ತ್ವರಿತವಾಗಿ ವಿತರಿಸುವಂತೆ ಎಲ್ಐಸಿ ಸೇರಿದಂತೆ ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸೂಚಿಸಿದ್ದಾರೆ.
ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಒತ್ತಾಯ : 18 ಸಾವಿರ ಕೋಟಿ ಹಣ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಆರೋಪ
Aug 04 2024, 01:20 AM IST
ಪರಿಶಿಷ್ಟರ ಕಲ್ಯಾಣ ಕಾರ್ಯಗಳಿಗಾಗಿ ಮೀಸಲಿಟ್ಟ 18 ಸಾವಿರ ಕೋಟಿ ಹಣವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ದಲಿತರನ್ನು ವಂಚಿಸಿದ್ದಾರೆ. ಇದರೊಟ್ಟಿಗೆ ವಾಲ್ಮೀಕಿ ನಿಗಮದ 187 ಕೋಟಿ ಹಗರಣ ನಡೆಸಿದ್ದಾರೆ ಎಂಬುದು ಬಿಜೆಪಿ ಆರೋಪ.
ನರೇಗಾ ಕೂಲಿ ಹಣ ಬಿಡುಗಡೆ ಒತ್ತಾಯಿಸಿ ಪ್ರತಿಭಟನೆ
Aug 04 2024, 01:17 AM IST
ಕೇಂದ್ರ ಸರ್ಕಾರದ ಬಜೆಟ್ನಲ್ಲೂ ರೈತರ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ರೈತನ ಬದುಕು ನಿಂತಿರುವುದೇ ಸಾಲದ ಮೇಲೆ. ಸಾಲ ಮಾಡದೇ ಕೃಷಿ ಚಟುವಟಿಕೆ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ. ಎಷ್ಟೇ ಖರ್ಚು ಮಾಡಿ ಕೃಷಿ ಮಾಡಿದರೂ ಬೆಳೆಗೆ ಸೂಕ್ತ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ.
ಎಸ್ಸಿ, ಎಸ್ಟಿ ಹಣ ಅನ್ಯ ಯೋಜನೆಗಳಿಗೆ ಬಳಸದಂತೆ ಒತ್ತಾಯ
Aug 03 2024, 12:35 AM IST
ಹುಣಸಗಿ ಪಟ್ಟಣದಲ್ಲಿ ಡಿಎಸ್ಎಸ್ ವತಿಯಿಂದ ತಹಸೀಲ್ದಾರ್ ಬಸವಲಿಂಗಪ್ಪ ನೈಕೋಡಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ವಿಪತ್ತು ನಿರ್ವಹಣೆಗೆ ಹಣ ಕೊರತೆ ಇಲ್ಲ: ದಿನೇಶ್ ಗುಂಡೂರಾವ್
Aug 03 2024, 12:35 AM IST
ಪ್ರಸ್ತುತ ಜಿಲ್ಲೆಯ ಮಂಗಳೂರು, ಉಳ್ಳಾಲ ಹಾಗೂ ಕಡಬ ಸೇರಿ ಮೂರು ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 234 ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.
ಹಾಡುಹಗಲೇ ಮನೆ ಕಳ್ಳತನ: ಬಂಗಾರ, ಹಣ ದೋಚಿ ಪರಾರಿ
Aug 03 2024, 12:34 AM IST
ಮುದಗಲ್ ಪಟ್ಟಣದಲ್ಲಿ ನಡೆದ ಕಳ್ಳತನದ ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೋಲೀಸ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಹರೀಶ ಭೇಟಿ ನೀಡಿ ಪರಿಶೀಲಿಸಿದರು.
ತಾತ್ಕಾಲಿಕ ಪರಿಹಾರಕ್ಕೆ ಹಣ ಭರಿಸಲು ಸರ್ಕಾರ ಸಿದ್ಧ: ಮಂಜುನಾಥ ಭಂಡಾರಿ
Aug 03 2024, 12:34 AM IST
ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ಯಾರಂಟಿಗಾಗಿ ಪರಿಶಿಷ್ಟರ ಹಣ ಬಳಕೆಗೆ ಖಂಡನೆ
Aug 02 2024, 12:52 AM IST
ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಹಣವನ್ನು ಅನ್ಯ ಯೋಜನೆಗಳಿಗೆ ಬಳಸುವುದನ್ನು ಹಾಗೂ ವರ್ಗಾವಣೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು.
ರೆಕಾರ್ಡ್ ರೂಂನಲ್ಲಿ ನಮ್ಮ ದಾಖಲೆ ಪಡೆಯಲು ಹಣ ನೀಡಬೇಕು: ರೈತರ ದೂರು
Aug 02 2024, 12:51 AM IST
ಕೆ.ಆರ್.ಪೇಟೆ ಪಟ್ಟಣದ ತಾಲೂಕು ಆಡಳಿತ ಸೌಧದ ಕಂದಾಯ ಇಲಾಖೆ ರೆಕಾರ್ಡ್ ರೂಂನಲ್ಲಿ ಅಗತ್ಯ ದಾಖಲೆ ಪಡೆಯಲು ರೈತರು ನಿತ್ಯ ಕಿರುಕುಳ ಎದುರಿಸುತ್ತಿದ್ದಾರೆ. ಸಿಬ್ಬಂದಿಗೆ ಕೇಳಿದಷ್ಟು ಹಣ ನೀಡಬೇಕಿದೆ ಎಂದು ತಾಲೂಕು ರೈತಸಂಘ ಆರೋಪಿಸಿತು.
ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ?
Aug 02 2024, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರ್ಕಾರ ನೀಡುವ ಗೃಹಲಕ್ಷ್ಮಿ ಯೋಜನೆಯ ₹ 2 ಸಾವಿರ ಗ್ಯಾರಂಟಿ ಹಣ ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ಜೂನ್ ಮತ್ತು ಜುಲೈ ತಿಂಗಳ ₹2000 ಹಣ ಆಗಸ್ಟ್ ಬಂದರೂ ಬಾರದ್ದರಿಂದ ಲಕ್ಷಾಂತರ ಕುಟುಂಬಗಳ ಯಜಮಾನಿಯರ ಮುಖದಲ್ಲಿ ಬೇಸರ ಮೂಡಿಸಿದೆ.
< previous
1
...
32
33
34
35
36
37
38
39
40
...
75
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು