• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ವಿಮೆ ಬಾಕಿ ಹಣ ಪಾವತಿಗೆ ಕುಂಟು ನೆಪ: ಖಾಸಗಿವಿಮಾ ಕಂಪನಿ ಕ್ರಮ ಖಂಡಿಸಿ ರೈತರ ಪ್ರತಿಭಟನೆ

Oct 13 2024, 01:09 AM IST
ಕಳೆದ ಸಾಲಿನ ಬೆಳೆ ವಿಮೆ ಪರಿಹಾರದ ಬಾಕಿ ಹಣ ಪಾವತಿಗೆ ಕುಂಟು ನೆಪ ಹೇಳುತ್ತಿರುವ ರಿಲಾಯನ್ಸ್ ಇನ್ಸೂರನ್ಸ್ ಕಂಪನಿ ಕ್ರಮ ಖಂಡಿಸಿ ರೈತರು ಶನಿವಾರ ತಾಲೂಕಿನ ಇಟಗಿ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಮಂಡ್ಯದ ಬಡ ಮೆಕ್ಯಾನಿಕ್‌ಗೆ ಕೇರಳದ 25 ಕೋಟಿ ರುಪಾಯಿ ಬಂಪರ್‌ ಲಾಟರಿ - ಬೇರೆಯವರಿಗೆ ಮಾರಲು ಹೊರಟಿದ್ದವಗೆ ಭಾರಿ ಹಣ

Oct 11 2024, 05:03 AM IST

ಸ್ಕೂಟರ್ ರಿಪೇರಿ ಮಾಡಿ ಜೀವನ ಸಾಗಿಸುತ್ತಿದ್ದ ಮಂಡ್ಯದ ಬಡ ಮೆಕ್ಯಾನಿಕ್ ಒಬ್ಬ ದಿನ ಬೆಳಗಾಗುವುದರೊಳಗೆ ಶ್ರೀಮಂತನಾಗಿದ್ದಾನೆ.

ಬ್ಯಾಂಕ್‌ ಖಾತೆಗೆ ಕೆವೈಸಿ, ಬಯೋಮೆಟ್ರಿಕ್‌ನಡಿ ಗ್ಯಾರಂಟಿ ಹಣ

Oct 09 2024, 01:40 AM IST
ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆ ಆಗುವಂತೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

ಆಪ್‌ ಸಂಸದ ಸಂಜೀವ್ ಅರೋರಾ 16-17 ಸ್ಥಳಗಳ ಮೇಲೆ ಇ.ಡಿ. ದಾಳಿ: ಅಕ್ರಮ ಹಣ ವರ್ಗಾವಣೆ ಶಂಕೆ

Oct 08 2024, 01:03 AM IST
ಪಂಜಾಬ್‌ನ ಆಪ್‌ ಸಂಸದ ಸಂಜೀವ್ ಅರೋರಾ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಪ್‌ ನಾಯಕರು ಇದನ್ನು ಪಕ್ಷ ಒಡೆಯುವ ಸಂಚು ಎಂದು ಕರೆದಿದ್ದಾರೆ.

ಹಣ ಗಳಿಕೆಯೇ ವೈದ್ಯ ವೃತ್ತಿ ಮುಖ್ಯ ಧ್ಯೇಯವಲ್ಲ

Oct 08 2024, 01:02 AM IST
ಪ್ರತಿಯೊಬ್ಬ ರೋಗಿಯನ್ನು ಸಮಾನ ಮನೋಭಾವದಿಂದ ನೋಡಿ. ಹಣ ಗಳಿಕೆಯೇ ವೈದ್ಯ ವೃತ್ತಿಯ ಮುಖ್ಯ ಧ್ಯೇಯವಲ್ಲ ಎಂದು ನವಿ ಮುಂಬೈನ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ನ ವಿಶ್ರಾಂತ ಸಂಶೋಧನಾ ನಿರ್ದೇಶಕಿ ಡಾ.ಸಬಿತಾ ಎಂ.ರಾಮ್ ಹೇಳಿದರು.

ನ್ಯಾಯ ಕಲ್ಪಿಸುವಂತೆ ಹಣ ಕಳೆದುಕೊಂಡ ಸಂತ್ರಸ್ತರ ಹೋರಾಟ

Oct 08 2024, 01:00 AM IST
ಹಣ ಡಬಲ್ ಮಾಡುತ್ತೇವೆ ಎಂದು ನಂಬಿಸಿ ಹಣ ತುಂಬಿಸಿಕೊಂಡು ಸಾವಿರಾರು ಜನರಿಗೆ ಕೋಟ್ಯಂತರ ರು. ವಂಚಿಸಿರುವ ವಿವಿಧ ಕಂಪನಿಗಳಿಂದ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆ (ತಗಿ ಪೀಡಿತ ಜಮಾಕರ್ತ ಪರಿವಾರ) ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಒಂದು ತಿಂಗಳಿನಿಂದ ಅನಿರ್ದಿಷ್ಟಾವಧಿ ಚಳವಳಿ ಮುಂದುವರಿಸಿದ್ದಾರೆ.

₹1.50 ಕೋಟಿ ಚೀಟಿ ಹಣ ಜತೆ ಪರಾರಿಯಾಗಿದ್ದ ದಂಪತಿ ಸೆರೆ : ಚೀಟಿ ಹೆಸರಿನಲ್ಲಿ 40 ಜನರಿಗೆ ವಂಚನೆ

Oct 07 2024, 01:38 AM IST
ಚೀಟಿ ಹೆಸರಿನಲ್ಲಿ 30-40 ಜನರಿಂದ ಸುಮಾರು ₹1.50 ಕೋಟಿ ಸಂಗ್ರಹಿಸಿ ವಂಚಿಸಿ ರಾತ್ರೋರಾತ್ರಿ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ ಮಹಿಳೆ ಸೇರಿ ಮೂವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿಂಷಾ ಸಹಕಾರ ಬ್ಯಾಂಕಿನಲ್ಲಿ ಬಹುಕೋಟಿ ಹಣ ದುರ್ಬಳಕೆ

Oct 06 2024, 01:30 AM IST
ವ್ಯವಸ್ಥಾಪಕ ಉಮಾಶಂಕರ್ ತಮ್ಮ ಹಾಗೂ ಕುಟುಂಬದ ಹೆಸರಿನಲ್ಲಿ ಗಮನಕ್ಕೆ ತರದೆ ಸಾಲ ಪಡೆದು ಆಧಾರವಾಗಿ ನೀಡಿದ್ದ ಸ್ಥಿರಾಸ್ತಿಯನ್ನು ಸಾಲ ಬಾಕಿ ಇರುವಾಗಲೇ ಸಾಲ ಪಾವತಿಯಾಗಿದೆ ಎಂದು ಸಬ್ ರಿಜಿಸ್ಟರ್ ಅವರಿಗೆ ಸುಳ್ಳು ಮಾಹಿತಿ ನೀಡಿ, ಆಸ್ತಿ ಗಳಿಸಿ 26.63 ಲಕ್ಷ ರು.ಗಳನ್ನು ವಂಚನೆ ಮಾಡಿದಾರೆ ಎಂದು ಆಡಳಿತ ದೂರಿನಲ್ಲಿ ಆರೋಪಿಸಿದೆ.

100 ಕೋಟಿಗೆ ಪೀಡಿಸಿದರು: ತಾತಾ ವಿರುದ್ಧ ರಮೇಶ್‌ ಗೌಡ ಪ್ರತಿ ದೂರು - ಊಟಕ್ಕೆಂದು ಮನೆಗೆ ಕರೆದು ಹಣ ನೀಡಲು ಕೇಳಿದರು

Oct 04 2024, 08:13 AM IST

ತಮ್ಮ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತಾ ವಿರುದ್ಧ 100 ಕೋಟಿ ರು. ಹಣಕ್ಕೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಶುಕ್ರವಾರ ಪ್ರತಿ ದೂರು ದಾಖಲಿಸಿದ್ದಾರೆ.

ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಗೃಹಲಕ್ಷ್ಮಿ ಹಣ :7, 9ಕ್ಕೆ ಎರಡು ತಿಂಗಳ ಹಣ ಖಾತೆಗೆ

Oct 04 2024, 01:21 AM IST
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಅ.7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 84
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved