• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಲಾನುಭವಿಗಳಿಂದ ಹಣ ವಸೂಲಿ: ಆರೋಪ

Oct 01 2024, 01:38 AM IST
ರಾಜ್ಯದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಎಲ್ಲ ಸಮುದಾಯಗಳ ಜನರನ್ನು ಬಡತನ ರೇಖೆಯಿಂದ ಹೊರತಲು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ

ರಾಮರೂಢ ಸ್ವಾಮೀಜಿಗೆ ಬೆದರಿಕೆ, ಹಣ ವಂಚಿಸಿರುವ ಆರೋಪಿ ಬಂಧನಕ್ಕೆ ಒತ್ತಾಯ

Oct 01 2024, 01:17 AM IST
ರಾಜ್ಯಾದ್ಯಂತ 34 ಶಾಲಾ ಮಠಗಳನ್ನು ಹೊಂದಿರುವ ಬಾಗಲಕೋಟೆಯ ರಾಮರೂಢ ಮಠಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ. ಲಕ್ಷಾಂತರ ಭಕ್ತರನ್ನು ಹೊಂದಿ ರಾಮರೂಢ ಸ್ವಾಮೀಜಿಗಳನ್ನು ದೇವರೆಂದು ಕಾಣುತ್ತಿರುವ ಭಕ್ತರಿಗೆ ಈ ಘಟನೆಯಿಂದ ತುಂಬಾ ನೋವಾಗಿದೆ.

ಮಿಲನ ಸಂಘದ ಹಣ ಅಕ್ರಮ ವರ್ಗ: ಸಿಬ್ಬಂದಿ, ಮಂಗಳಮುಖಿಯರ ಪ್ರತಿಭಟನೆ

Sep 29 2024, 01:50 AM IST
ಬಾಗಲಕೋಟೆಯ ಮಿಲನ ಸಂಘದ ಸಿಬ್ಬಂದಿ ವೇತನದ ಹಣ ಹಾಗೂ ಮಂಗಳಮುಖಿಯರ ಪರಿಕರಗಳ ವಿತರಣೆ ಹಣವನ್ನು ನಕಲಿ ಸಹಿ ಮಾಡಿ, ಲಕ್ಷಾಂತರ ಹಣ ದುರುಪಯೋಗ ಮಾಡಿದ್ದಾನೆ ಎಂದು ಆರೋಪಿಸಿ ಸಂಘದ ಲೆಕ್ಕಾಧಿಕಾರಿ ಮನೆ ಮುಂದೆ ಮಂಗಳಮುಖಿಯರು ಹಾಗೂ ಸಿಬ್ಬಂದಿ ಪ್ರತಿಭಟನೆ ಮಾಡಿದ ಘಟನೆ ಶನಿವಾರ ನಡೆದಿದೆ.

ಗೃಹಲಕ್ಷ್ಮಿ ಯೋಜನೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು ಯೋಜನೆ ರದ್ದಾಗಲ್ಲ: ಸಚಿವೆ ಹೆಬ್ಬಾಳಕರ

Sep 29 2024, 01:49 AM IST
ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಹಸಿರೀಕರಣದ ನೆಪಕ್ಕೆ ಅರಣ್ಯ ಇಲಾಖೆಯಿಂದ ಕೋಟ್ಯಾಂತರ ಹಣ ಅಪವ್ಯಯ : ರೈತ ಸಂಘ ಆರೋಪ

Sep 28 2024, 01:33 AM IST

ಆನಂದಪುರ ಬೆಳಂದೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಹಸಿರಿಕರಣ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸಸಿಗಳನ್ನು ಹಾಳು ಮಾಡಿದೆ ಎಂಬ ಆರೋಪ 

ಉದ್ಯಮಿಯನ್ನು ಬೆದರಿಸಿ ಹಣ ಸುಲಿಗೆ ಪ್ರಕರಣ : ಮತ್ತಿಬ್ಬರು ವಂಚಕ ಜಿಎಸ್‌ಟಿ ಅಧಿಕಾರಿಗಳು ಬಲೆಗೆ

Sep 28 2024, 01:23 AM IST
ಇತ್ತೀಚೆಗೆ ನಡೆದಿದ್ದ ಉದ್ಯಮಿಯನ್ನು ಬೆದರಿಸಿ ಜಿಎಸ್‌ಟಿ ಅಧಿಕಾರಿಗಳಿಂದ ಒಂದೂವರೆ ಕೋಟಿ ರುಪಾಯಿ ಹಣ ಸುಲಿಗೆ ಪ್ರಕರಣ ಸಂಬಂಧ ಉದ್ಯಮಿ ಸ್ನೇಹಿತ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವರ್ತಕರಿಂದ ಪಟ್ಟಣ ಪಂಚಾಯಿತಿ ಸಿಬ್ಬಂದಿ ಅನಧಿಕೃತ ಹಣ ವಸೂಲಿ ಆರೋಪ

Sep 28 2024, 01:22 AM IST
ಪ.ಪಂ.ನಲ್ಲಿ ಹಣ ವಸೂಲಿ ಮಾಡುವ ಕೆಲ ನೌಕರರ ವಿರುದ್ಧ ಸದಸ್ಯರು ಆರೋಪ ಮಾಡಿದರು. ಕೆಲ ವರ್ತಕರಿಂದ 5 ಸಾವಿರ ರು.ಗಳ ನಗದು ಪಡೆದು ರಶೀದಿ ನೀಡಿಲ್ಲ. ಲೆಡ್ಜರ್‌ನಲ್ಲಿ ಬರೆದುಕೊಂಡಿದ್ದೇವೆ ಎಂದು ಹೇಳುತ್ತಾರೆ. ರಶೀದಿ ನೀಡದಿದ್ದರೆ, ಆ ಮೊತ್ತ ಪಂಚಾಯಿತಿಗೆ ಬರುವುದಿಲ್ಲ. ಈ ಬಗ್ಗೆ ಮುಖ್ಯಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೋಜು - ಮಸ್ತಿಗೆ ಸುಲಭವಾಗಿ ಹಣ ಗಳಿಸಲು ಮಹಿಳೆಯರ ಸರ ಕಳವು ಮಾಡುತ್ತಿದ್ದ ಪದವೀಧರನ ಬಂಧನ

Sep 28 2024, 01:21 AM IST
ಮೋಜು-ಮಸ್ತಿಗೆ ಸುಲಭವಾಗಿ ಹಣ ಗಳಿಸಲು ಮಹಿಳೆಯರ ಸರ ಕಳವು ಮಾಡುತ್ತಿದ್ದ ಬಿ.ಕಾಂ ಪದವೀಧರನನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎಟಿಎಂ ಬದಲಿಸಿ ಹಣ ವಂಚನೆ: ಮೂವರು ಆರೋಪಿಗಳ ಬಂಧನ

Sep 26 2024, 10:24 AM IST
ಒಂದು ಲಕ್ಷ ರುಪಾಯಿ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೆಕಾರು ಪೊಲೀಸರು ಪ್ರಕರಣ ಭೇದಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾವೇರಿ ಆರತಿ ಹೆಸರಿನಲ್ಲಿ ಹಣ ಪೋಲು: ಬಿ.ಟಿ.ವಿಶ್ವನಾಥ್ ಆರೋಪ

Sep 26 2024, 10:19 AM IST
ಗಂಗಾರತಿ ಆಚರಣೆಗೆ ಹೇಗೆ ಜನರ ಹಣ ಪೋಲು ಮಾಡುವುದು ಅಪರಾಧವೋ, ಕಾವೇರಿ ಆರತಿಗೂ ಸರ್ಕಾರ ಮುಂದಾಗಿರುವುದು ಅಪರಾಧವೇ ಆಗಲಿದೆ. ಇದರ ಬದಲು ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿರುವ ಕೆರೆ, ಕುಂಟೆಗೆ ನೀರು ತುಂಬಿಸುವುದು. ಕೆರೆ ಜಾಲವನ್ನು ವಿಸ್ತರಣೆ ಮಾಡುವುದು. ಮುಖ್ಯವಾಗಿ ಕಾವೇರಿ ನದಿಗೆ ಸೇರುತ್ತಿರುವ ಕೊಳಚೆ ನೀರನ್ನು ತಪ್ಪಿಸಲಿ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 84
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved