ಗ್ಯಾರಂಟಿಗೆ ೨ ವರ್ಷದಲ್ಲಿ ₹೨೫ ಸಾವಿರ ಕೋಟಿ ಎಸ್ಸಿ, ಎಸ್ಟಿ ಹಣ ಬಳಕೆ: ಬಸವರಾಜ ಬೊಮ್ಮಾಯಿ ಹೇಳಿಕೆ
Sep 10 2024, 01:35 AM ISTರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ರಸ್ತೆ ಅಭಿವೃದ್ಧಿಪಡಿಸುವುದು ಹೋಗಲಿ ಗುಂಡಿಗಳಿಗೆ ಹಿಡಿ ಮಣ್ಣು ಹಾಕುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ವ್ಯಾಪ್ತಿಗಳಲ್ಲಿ ಬೀದಿದೀಪ ಕೂಡ ಅಳವಡಿಸಿಲ್ಲ. ಇಂಥ ಸ್ಥಿತಿ ರಾಜ್ಯದಲ್ಲಿ ಎಂದಿಗೂ ಬಂದಿರಲಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.