ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಪಿ, ಟಿಎಸ್ಪಿ ಹಣ ಬಳಕೆ: ಪಲ್ಲವಿ ಜಿ.
Jul 14 2024, 01:30 AM ISTಸಮಾಜದ ಮುಖ್ಯವಾಹಿನಿಗೆ ಬಂದು, ಆರ್ಥಿಕವಾಗಿ ಹೆಣ್ಣು ಮಕ್ಕಳು ಸದೃಢವಾಗಲಿ ಎಂಬ ಉದ್ದೇಶದಿಂದ ಶಕ್ತಿ ಯೋಜನೆ ಸೇರಿ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಸರ್ಕಾರ 7ಸಿ ಸೆಕ್ಷನ್ ಅಡಿ ಬಳಕೆ ಮಾಡಿಕೊಂಡಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.