ಅಂಜನಾದ್ರಿ ಕಾಣಿಕೆ ಹುಂಡಿ ಹಣ ಎಣಿಕೆ: ₹32 ಲಕ್ಷ ಸಂಗ್ರಹ
Jul 04 2024, 01:01 AM ISTತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿರುವ ಹಣವನ್ನು ತಹಸೀಲ್ದಾರ್ ಕಚೇರಿಯ ಸಿಬ್ಬಂದಿ ಎಣಿಕೆ ಮಾಡಿದ್ದು, 42 ದಿನಗಳಲ್ಲಿ ₹32,95,651 ಸಂಗ್ರಹವಾಗಿದೆ.