ಎಸ್ಸಿ, ಎಸ್ಟಿ ಹಣ ದುರ್ಬಳಕೆ: 28 ರಂದು ಧರಣಿ
Jun 25 2024, 12:30 AM ISTರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಕಲ್ಯಾಣಕ್ಕಾಗಿ ಮೀಸಲಿರಿಸಿದ್ದ ಹಣವನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಪರಿಶಿಷ್ಟ ವರ್ಗದ ಅಭಿವೃದ್ದಿಯನ್ನು ಕಡೆಗಣಿಸಿದೆ. ಸರ್ಕಾರದ ವಿರುದ್ಧ ಜೂ.28ರ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.