ಹಣ ಡಬ್ಬಲ್ ಮಾಡುವುದಾಗಿ ನಂಬಿಸಿ ವಂಚನೆ: ಮೂವರ ಬಂಧನ, ಓರ್ವ ಪರಾರಿ
Jun 16 2024, 01:47 AM ISTಬಾಳೆಹೊನ್ನೂರು, ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಪಟ್ಟಣಕ್ಕೆ ಕರೆಸಿಕೊಂಡ ನಾಲ್ವರು ಆರೋಪಿಗಳು ಬಾಗಲಕೋಟೆ ಹಾಗೂ ಬೆಂಗಳೂರು ಮೂಲದ ನಾಲ್ವರಿಂದ ಹಣ ಪಡೆದು ವಂಚನೆ ಮಾಡಿದ ಘಟನೆ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದ್ದು, ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ.