ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದು, ಅದನ್ನು ನಿಗಮದ ಬ್ಯಾಂಕ್ ಖಾತೆಗೆ ವಾಪಸು ಹಾಕುವಂತೆ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಎಂ.ಜಿ. ರಸ್ತೆಯ ಯೂನಿಯನ್ ಬ್ಯಾಂಕ್ನ ಶಾಖಾ ವ್ಯವಸ್ಥಾಪಕರಿಗೆ ಬರೆದಿದ್ದರು ಎನ್ನಲಾದ ಪತ್ರ ಇದೀಗ ಬಹಿರಂಗಗೊಂಡಿದೆ.