ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಮಾಡಿ
May 22 2024, 12:50 AM ISTಕರ್ನಾಟಕ ರಾಜ್ಯ ಸರ್ಕಾರದಿಂದ ರಚನೆ ಆಗಿರುವ ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೊಳಿಸಲು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ, ನಗರ ಮಂಡಲ ರೈತ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.