• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣ ದುರುಪಯೋಗ: ಸಮುದಾಯ ಸಂಘಟನಾ ಅಧಿಕಾರಿಗೆ ತರಾಟೆ

Sep 12 2025, 01:00 AM IST
ಜಗಳೂರು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಸಮುದಾಯ ಸಂಘಟನಾ ಅಧಿಕಾರಿಯಿಂದ ಹಣದ ಅಕ್ರಮ ವಿಚಾರದ ಬಗ್ಗೆ ಕಾವೇರಿದ ಚರ್ಚೆ ನಡೆಯಿತು.

‘ಫಾರಿನ್‌ ಅನ್ನಭಾಗ್ಯ’ ಕೊಟ್ಟವರಿಗೆ ಹವಾಲಾ ಮೂಲಕ ಹಣ ಪಾವತಿ?

Sep 11 2025, 05:41 AM IST

ವಿದೇಶಗಳಿಗೆ ರಫ್ತಾಗುವ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟದಿಂದ ಬರುವ ಕೋಟ್ಯಂತರ ರುಪಾಯಿ ಹಣ ಹವಾಲಾ ಮಾರ್ಗದಲ್ಲಿ ಪಾವತಿಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ

Sep 09 2025, 06:31 AM IST

ದೇಶದ ಗಡಿ ಪ್ರದೇಶಗಳಲ್ಲಿ ವಿಧ್ವಂಸಕ ಕೃತ್ಯ ಸೃಷ್ಟಿಸಲು ಸದಾ ಹೊಂಚು ಹಾಕುವ ಉಗ್ರ ಜಾಲದ ಬೇಟೆಗೆ ರಾಷ್ಟ್ರೀಯ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಳಿದಿದ್ದು, ಕರ್ನಾಟಕ ಸೇರಿ 6 ರಾಜ್ಯಗಳ 22 ಕಡೆಗಳಲ್ಲಿ ಶೋಧ ನಡೆಸಿದೆ.

ಶ್ರೀರಂಗಪಟ್ಟಣ ದಸರಾಗೆ ದೇಗುಲದ ಹುಂಡಿ ಹಣ ಬಳಸಬೇಡಿ: ಕಿರಂಗೂರು ಪಾಪು

Sep 08 2025, 01:00 AM IST
ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಬ, ರಂಗನಾಥ ಸ್ವಾಮಿ, ಆರತಿ ಉಕ್ಕಡ ಮುಜರಾಯಿ ದೇವಾಲಯಗಳಿಂದ ಹಿಂದಿನಿಂದಲೂ ಸುಮಾರು 30 ರಿಂದ 35 ಲಕ್ಷ ಹುಂಡಿ ಹಾಗೂ ಭಕ್ತಾದಿಗಳು ದೇವರಿಗೆ ಭಕ್ತಿಯಿಂದ ನೀಡುವ ಕಾಣಿಕೆ ರೂಪದಲ್ಲಿ ಹಣವನ್ನು ಯಾವುದೋ ಒಂದು ಬಾಂಬೆ ಡ್ಯಾನ್ಸ್ ಸೇರಿದಂತೆ ಇನ್ನಿತರೆ ರಸಮಂಜರಿ ಕಾರ್ಯಕ್ರಮಕ್ಕೆ ವ್ಯಯ ಮಾಡುವುದು ಬೇಸರದ ಸಂಗತಿ.

ಪಾಳು ಬಿದ್ದ ಶಿಕ್ಷಕರ ವಸತಿ ಗೃಹ ಸರ್ಕಾರದ ಹಣ ವ್ಯರ್ಥ

Sep 08 2025, 01:00 AM IST
ಉಪಯೋಗಕ್ಕೆ ಬಾರದೆ ಪಾಳು ಬಿದ್ದು ಬೂತ ಬಂಗಲೆಯಾಗಿ ಕಾಣುತ್ತಿದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವೇ ಪ್ರಮುಖವಾದದ್ದು ಶಿಕ್ಷಕರ ಹುದ್ದೆ ಸಮಾಜದಲ್ಲಿ ಅವರದೇ ಆದ ಜವಾಬ್ದಾರಿ ಹಾಗೂ ಗೌರವವನ್ನು ಹೊಂದಿದೆ.

ಎಸ್‌ಸಿಪಿ-ಟಿಎಸ್‌ಪಿ ಹಣ ದುರ್ಬಳಸಿಲ್ಲ: ಧರ್ಮಸೇನ

Sep 06 2025, 01:00 AM IST
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎಸ್‌ಸಿಪಿ - ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡಿಲ್ಲ. ವಿಪಕ್ಷಗಳು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಧರ್ಮಸೇನ ತಿಳಿಸಿದರು.

ಕನಕಪುರದಲ್ಲಿ ವೈದ್ಯ ಕಾಲೇಜಿಗೆ ಭೂಮಿ ಖರೀದಿಗೆ ಹಣ ಮಂಜೂರು

Sep 05 2025, 10:14 AM IST

ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ 65 ಕೋಟಿ ರು. ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಭೂಮಿ ಖರೀದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ನಿವೃತ್ತಿ ಹಣ ನೀಡದಿದ್ದಕ್ಕೆ ಮೈಷುಗರ್ ಮಾಜಿ ನೌಕರ ವಿಷ ಸೇವನೆ, ಮಿಮ್ಸ್ ಆಸ್ಪತ್ರೆಗೆ ದಾಖಲು

Sep 04 2025, 01:00 AM IST
ನಿವೃತ್ತಿ ಹಣ ನೀಡದಿರುವುದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದ ಮೈಷುಗರ್ ಮಾಜಿ ನೌಕರನೊಬ್ಬ ಬುಧವಾರ ವಿಷ ಸೇವನೆ ಮಾಡಿದ್ದಾನೆ. ಕೂಡಲೇ ಕುಟುಂಬದವರು ಆತನನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಡ್ಯ ತಾಲೂಕಿನ ಹುಲಿವಾನ ಗ್ರಾಮದ ನಿವಾಸಿ ಎಚ್.ಎನ್.ಮಹದೇವಸ್ವಾಮಿ ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ.

ಮಾಜಿ ಅಧ್ಯಕ್ಷರ ರಾಜಕೀಯದಿಂದ ಹಣ ಪಾವತಿಯಲ್ಲಿ ವಿಳಂಬ

Sep 03 2025, 01:00 AM IST
ತಾಲೂಕಿನ ಕೊಂಡವಾಡಿ ಹಾಲು ಉತ್ಪಾದಕರ ಸಂಘಕ್ಕೆ ವಿತರಣೆ ಆಗಬೇಕಿದ್ದ ಸುಮಾರು 18 ಲಕ್ಷ ರು.ತಡೆ ಹಿಡಿಯಲು ಮಾಜಿ ಅಧ್ಯಕ್ಷ ಮತ್ತು ಕಾರ್ಯದರ್ಶಿ ನೇರ ಹೊಣೆಗಾರರು ಎಂದು ತುಮುಲ್ ನಿರ್ದೇಶಕ ಬಿ.ನಾಗೇಶ್‌ಬಾಬು ಆರೋಪಿಸಿದರು.

13 ಗ್ರಾಮಗಳ ಅಭಿವೃದ್ಧಿ ಗಣಿ ಹಣ: ಶಾಸಕ ಸುರೇಶಬಾಬು

Sep 02 2025, 01:00 AM IST
ತಾಲೂಕಿನ 13 ಹಳ್ಳಿಗಳ ಅಭಿವೃದ್ಧಿಗೆ ಗಣಿಬಾಧಿತ ಪ್ರದೇಶಗಳಿಗೆ ಇರುವ ವಿಶೇಷ ಹಣ ಬಳಸಿಕೊಳ್ಳಲಾಗುವುದು ಎಂದು ಶಾಸಕ ಸಿ.ಬಿ.ಸುರೇಶಬಾಬು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 92
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved