ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪಿಂಚಣಿ, ಬರ ಪರಿಹಾರ ಹಣ ಸಾಲದ ಖಾತೆಗೆ ಜಮೆ ಬೇಡ: ಲೀಡ್ ಬ್ಯಾಂಕ್ ಸೂಚನೆ
May 18 2024, 12:40 AM IST
ಜಿಲ್ಲಾಧಿಕಾರಿ ಡಾ. ಸುಶೀಲಾ ಆದೇಶದ ಮೇರೆಗೆ, ಜಿಲ್ಲೆಯ ಎಲ್ಲ ಬ್ಯಾಂಕುಗಳ ವ್ಯವಸ್ಥಾಪಕರ ಜೊತೆ ತುರ್ತುಸಭೆ ನಡೆಸಿದ ಯಾದಗಿರಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಲೋಕೇಶ್, ಇಂತಹ ಯಾವುದೇ ಕ್ರಮಕ್ಕೆ ಮುಂದಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಲಿಕ್ಕರ್ ಶಾಪ್ಗಳಿಗೆ ನುಗ್ಗಿ ಹಣ, ಮದ್ಯ ದೋಚಿದ ಕಳ್ಳರು
May 18 2024, 12:33 AM IST
ಜಗಳೂರು ತಾಲೂಕಿನ ಸೊಕ್ಕೆ ಮತ್ತು ಬಿದರಕೆರೆ ಗ್ರಾಮಗಳಲ್ಲಿ ಲಿಕ್ಕರ್ ಶಾಪ್ಗಳಿಗೆ ನುಗ್ಗಿದ ಕಳ್ಳರು ಹಣ ಮತ್ತು ಮದ್ಯದ ಬಾಟಲಿಗಳನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಟಿಎಸ್ಎಸ್ ಹಣ ದುರ್ಬಳಕೆ: ದೂರು
May 18 2024, 12:31 AM IST
ಟಿಎಸ್ಎಸ್ನ ಹಿಂದಿನ ಪ್ರಧಾನ ವ್ಯವಸ್ಥಾಪಕ ರವೀಶ ಅಚ್ಯುತ ಹೆಗಡೆ ಮತ್ತು ಹಿಂದಿನ ಕಾರ್ಯಾಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ವಿರುದ್ಧ ಹಣ ದುರ್ಬಳಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಟಿಎಸ್ಎಸ್ ಹಣ ದುರ್ಬಳಕೆ: ನಾಲ್ವರ ವಿರುದ್ಧ ದೂರು
May 17 2024, 12:43 AM IST
ರವೀಶ ಅಚ್ಯುತ ಹೆಗಡೆ, ರಾಮಕೃಷ್ಣ ಶ್ರೀಪಾದ ಹೆಗಡೆ, ಅನಿಲಕುಮಾರ ಸಿದ್ದಪ್ಪ ಮುಷ್ಟಗಿ, ವಿಶಾಲಾ ಅನಿಲಕುಮಾರ ಮುಷ್ಟಗಿ ವಿರುದ್ಧ ಪ್ರಕರಣ ದಾಖಲಾಗಿದೆ.
ಪರಿಹಾರ ಹಣ ಸಾಲಕ್ಕೆ ಹೊಂದಾಣಿಕೆ ಮಾಡಿದರೆ ಕಾನೂನು ಕ್ರಮ: ಡಿಸಿ ದಿವ್ಯಪ್ರಭು
May 17 2024, 12:33 AM IST
ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈಗಾಗಲೇ ಸಾಕಷ್ಟು ಬಾರಿ ಎಲ್ಲ ಬ್ಯಾಂಕ್ಗಳಿಗೆ ತಿಳಿಸಲಾಗಿದೆ.
ಹಣ ವರ್ಗಾವಣೆ ತಡೆ ಕಾಯ್ದೆ : ಇ.ಡಿ.ಗೆ ಸುಪ್ರೀಂ ಲಗಾಮು
May 17 2024, 12:32 AM IST
ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾದ ಬಳಿಕವೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ನೇರವಾಗಿ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.
ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
May 17 2024, 12:30 AM IST
ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ನಗರದ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.
ಫಸಲ್ ಬಿಮಾ ವಿಮೆ ಹಣ ಪಾವತಿಗೆ ರೈತರ ಒತ್ತಾಯ
May 16 2024, 12:54 AM IST
ರಾಯಚೂರು ತಾಲೂಕಿನ ಪಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಗ್ರಾಮದ ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಪಾವತಿಸಿದ್ದಾರೆ. ಆದರೆ, ರಾಜ್ಯ ಸರ್ಕಾರವು ಈ ಪ್ರದೇಶವನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿದೆ ಎಂದು ಡಿಸಿಗೆ ಮನವಿ ಪತ್ರ ಸಲ್ಲಿಸಿದರು.
ಕೊಬ್ಬರಿ ಹಣ ರೈತರ ಖಾತೆಗೆ ಜಮಾ ಮಾಡಿ
May 16 2024, 12:50 AM IST
ನ್ಯಾಫೆಡ್ ಮೂಲಕ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಕೊಬ್ಬರಿ ಖರೀದಿ ಮಾಡಿಕೊಂಡ ಹಣ ನೀಡುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕಿನ ಕಿಬ್ಬನಹಳ್ಳಿ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬರ ಪರಿಹಾರ ಹಣ ರೈತರ ಸಾಲಕ್ಕೆ ಜಮೆ!
May 15 2024, 01:35 AM IST
ಸರ್ಕಾರ ಹಣ ನೀಡಿದರೂ ಪರಿಹಾರ ಕೊಡದ ಬ್ಯಾಂಕುಗಳುಬರ ಪರಿಹಾರವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳುಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಆತಂಕದಲ್ಲಿ ಅನ್ನದಾತ
< previous
1
...
47
48
49
50
51
52
53
54
55
...
75
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು