ಸೋಲಿನ ಭೀತಿಯಿಂದ ಕಾಂಗ್ರೆಸ್ ಹಣ ಹಂಚಿಕೆ
May 06 2024, 12:35 AM ISTಕನ್ನಡಪ್ರಭ ವಾರ್ತೆ ಬೆಳಗಾವಿಕಾಂಗ್ರೆಸ್ಗೆ ಸೋಲಿನ ಭೀತಿ ಕಾಡುತ್ತಿರುವುದರಿಂದ ಅಧಿಕಾರ ದುರುಪಯೋಗಪಡಿಸಿಕೊಂಡು ಬೆಳಗಾವಿ ದಕ್ಷಿಣ ಮತಕ್ಷೇತ್ರ, ಗೋಕಾಕನಲ್ಲಿ ಹಣ ಹಂಚುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಆರೋಪಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಿನ ಭಿತಿಯಿಂದ ಹಣ ಹಂಚುತ್ತಿರುವ ಕಾಂಗ್ರೆಸ್ನವರು ಸಿಕ್ಕಿ ಬಿದ್ದಿದ್ದಾರೆ.