ಪಿಂಚಣಿ ಹಣ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ
May 02 2024, 12:16 AM ISTಸರ್ಕಾರ ಸಾಮಾಜಿಕ ಭದ್ರತೆ ಅಡಿಯಲ್ಲಿ ನೀಡುತ್ತಿರುವ ನರೇಗಾ, ಅನ್ನಭಾಗ್ಯ, ಗೃಹಲಕ್ಷ್ಮೀ ಮುಂತಾದ ಯೋಜನೆಗಳ ಹಣವು ರೈತರು ಜೀವನ ಸಾಗಿಸಲು ಆಧಾರವಾಗಿರುತ್ತದೆ. ಬ್ಯಾಂಕಿನಲ್ಲಿ ರೈತರು ತಮ್ಮ ಅವಶ್ಯಕತೆಗಾಗಿ ಹಸು ಮತ್ತು ಜಮೀನಿನ ಮೇಲೆ ಸಾಲವನ್ನು ಪಡೆದುಕೊಂಡಿರುತ್ತಾರೆ, ಆದರೆ ಬ್ಯಾಂಕಿನವರು ಸರ್ಕಾರದ ಯೋಜನೆಗಳ ಹಣವನ್ನು ರೈತರ ಸಾಲಕ್ಕೆ ಮಾಡಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ?