ಸರ್ಕಾರಗಳು ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡುವಂತೆ ಪಾಪು ಒತ್ತಾಯ
Apr 30 2024, 02:02 AM ISTರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುವ ಪ್ರಧಾನಿ ಮೋದಿ ರೈತರ ಬರ ಪರಿಹಾರ, ರೈತರ ಸಂಕಷ್ಟ ಹಾಗೂ ನೀರಿನ ವಿಷಯದ ಬಗ್ಗೆ ಚಕಾರ ಎತ್ತದೆ ಮೌನ ವಹಿಸಿರುವುದು ಸರಿಯಲ್ಲ. ರೈತರು ನೀರು ಇಲ್ಲದೆ, ಮಳೆಯೂ ಇಲ್ಲದೆ ಬೆಳೆ ನಷ್ಟದಿಂದ ತತ್ತರಿಸಿ ಹೋಗಿದ್ದಾರೆ. ಬೆಳೆ ಸಮೀಕ್ಷೆ ನಡೆಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ವರದಿಯಂತೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು.