• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಪು ಮನೆ ಫಲಾನುಭವಿಗಳಿಗೆ ಸರ್ಕಾರದಿಂದ 4 ಲಕ್ಷ ಹೆಚ್ಚುವರಿ ಹಣ

Jun 14 2025, 03:02 AM IST
ಮೈಸೂರು: ಗುಂಪು ಮನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು 4 ಲಕ್ಷ ರೂ. ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿದೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್‌. ಶ್ರೀವತ್ಸ ತಿಳಿಸಿದರು.

ಸಂಗೂರಿನಲ್ಲಿ ಕಬ್ಬು ಬಾಕಿ ಹಣ ಪಾವತಿಸಿ ರೈತರ ಪ್ರತಿಭಟನೆ

Jun 10 2025, 02:10 AM IST
ಸಕ್ಕರೆ ಕಾರ್ಖಾನೆಗೆ ಕಬ್ಬು ನೀಡಿದ ರೈತರ ಖಾತೆಗಳಿಗೆ ಬಾಕಿ ಹಣ ಹಾಕುವ ವರೆಗೂ ಸಕ್ಕರೆಯನ್ನು ಕಾರ್ಖಾನೆಯಿಂದ ಹೊರಗಡೆ ಸಕ್ಕರೆ ಒಯ್ಯಲು ಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಗ್ರಾಹಕರ 5 ಕೋಟಿ ಹಣ ವಂಚಿಸಿಷೇರಲ್ಲಿ ಹೂಡಿದ ಬ್ಯಾಂಕ್‌ ಸಿಬ್ಬಂದಿ

Jun 09 2025, 02:50 AM IST
ರಾಜಸ್ಥಾನದ ಕೋಟಾ ಶಾಖೆಯ ಐಸಿಐಸಿಐ ಬ್ಯಾಂಕ್ ಸಿಬ್ಬಂದಿಯೊಬ್ಬಳು 43 ಗ್ರಾಹಕರ 110 ಖಾತೆಗಳಿಂದ ಸುಮಾರು 4.58 ಕೋಟಿ ರು. ಹಣವನ್ನು ಅಕ್ರಮವಾಗಿ ಪಡೆದುಕೊಂಡಿದ್ದಲ್ಲದೆ, ಅದನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕೈಸುಟ್ಟುಕೊಂಡು ಈಗ ಪೊಲೀಸರ ಅತಿಥಿಯಾಗಿದ್ದಾಳೆ.

ಇಂದಿರಾ ಕ್ಯಾಂಟೀನ್‌ನಲ್ಲಿ ಹೆಚ್ಚಿನ ಹಣ ಪಡೆವ ದೂರು

Jun 05 2025, 02:55 AM IST
ಚಿತ್ರದುರ್ಗ: ಇಂದಿರಾ ಕ್ಯಾಂಟೀನ್‍ನಲ್ಲಿ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ ಕುರಿತು ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.

ಅಂಜನಾದ್ರಿ ಆರತಿ ತಟ್ಟೆಯ ಹಣ ಅರ್ಚಕರಿಗೆ, ಆಕ್ಷೇಪ

Jun 05 2025, 01:03 AM IST
ದೇವರಿಗೆ ಮಾಡುವ ಆರತಿ ತಟ್ಟೆಗೆ ಭಕ್ತರು ಹಣ ಹಾಕುತ್ತಿದ್ದು, ಈ ಹಣ ಅರ್ಚಕರು ಪಡೆಯಬಾರದು. ಕೇವಲ ಪೂಜೆ ಮಾತ್ರ ಸೀಮಿತ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿದೆ.

ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಹಣ ಬಿಡುಗಡೆ

Jun 04 2025, 12:21 AM IST
ಕೆಜಿಎಫ್‌ನ ವಲಗಮಾದಿ ರಸ್ತೆಯ ಪಕ್ಕದಲ್ಲಿರುವ ಗಾಲ್ಪ್ ಮೈದಾನದ ೮.೨ ಎಕರೆ ಭೂಮಿಯನ್ನು ಅಂಬೇಡ್ಕರ್ ಭವನ ಹಾಗೂ ಅಂಭೇಡ್ಕರ್ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲು ೮.೨ ಎಕರೆ ಜಾಗವನ್ನು ಗುರುತಿಸಲಾಗಿದ್ದು, ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಗೋಮಾಳ ಜಮೀನು ಖಾಸಗಿ ವ್ಯಕ್ತಿ ಹೆಸರಿಗೆ ಖಾತೆ: ಇಂಡುವಾಳು ಪಿಡಿಒ ಯೋಗೇಶ್‌ರಿಂದ ತೆರಿಗೆ ಹಣ ಗುಳುಂ, ಖಾಲಿ ಚೆಕ್‌ಗಳಿಗೆ ಸಹಿ

May 31 2025, 01:15 AM IST
ಕಿರಗಂದೂರು ಗ್ರಾಮದ ಸರ್ವೇ ನಂ.೨೬ರ ೧೭ ಗುಂಟೆ ಗೋಮಾಳ ಜಮೀನಿನಲ್ಲಿ ಯಾವುದೇ ಮಂಜೂರಾತಿ ಇಲ್ಲದೆ ಅನ್ಯಕ್ರಾಂತವಾಗದ ಸರ್ಕಾರಿ ಜಮೀನನ್ನು ಒಟ್ಟು ೧೨ ನಿವೇಶನಗಳಿಗೆ ವಿಜಯ್‌ಕುಮಾರ್ ಬಿನ್ ಚೆನ್ನಪ್ಪರವರ ಹೆಸರಿನಲ್ಲಿ ಖಾತೆ ಮಾಡಿ ನಮೂನೆ-೯ ಮತ್ತು ೧೧ ಎ ನಮೂನೆಗಳನ್ನು ವಿತರಿಸಿದ್ದಾರೆ.

ಆಟೋ ಖರೀದಿಗೆ ಹಣ ಕೊಡದ ಅಜ್ಜಿ ಮನೆಗೇ ಕನ್ನ ಹಾಕಿದ ಮೊಮ್ಮಗ!

May 29 2025, 02:24 AM IST
ನಕಲಿ ಬೀಗದ ಕೀ ಬಳಸಿ ಅಜ್ಜಿ ಮನೆಯಲ್ಲೇ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಮೊಮ್ಮಗನನ್ನು ನಂದಿನಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೀವನದಲ್ಲಿ ಹಣ ಮುಖ್ಯವಲ್ಲ, ಶಿಕ್ಷಣ, ಗುಣ ಮುಖ್ಯ: ಕುರುಬ ಸಮಾಜದ ಮುಖಂಡ ಬಿ.ಸಿದ್ದಪ್ಪ

May 29 2025, 12:37 AM IST
ಪ್ರತಿಯೊಬ್ಬರ ಜೀವನದಲ್ಲಿ ಹಣ ಮುಖ್ಯವಲ್ಲ, ಬದಲಿಗೆ ಉತ್ತಮ ಶಿಕ್ಷಣ ಮುಖ್ಯವಾಗುತ್ತದೆ, ವಿದ್ಯೆ ಯಾರೂ ಕೂಡ ಕದಿಯಲಾಗದ ಸಂಪತ್ತಾಗಿದೆ ಎಂದು ಅಹಿಂದ್ ಮತ್ತು ಕುರುಬ ಸಮಾಜದ ಮುಖಂಡ ಬಿ.ಸಿದ್ದಪ್ಪ ಹೇಳಿದರು.

ದಲಿತರ ಹಣ, ಡಿಸಿಯಿಂದ ಸುಳ್ಳು ಮಾಹಿತಿ: ಆರೋಪ

May 27 2025, 01:03 AM IST
ಜಿಲ್ಲಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿಯವರು ದಲಿತ ಸಮುದಾಯದ ಮೇಲೆ ಹೊಂದಿರುವ ತಾತ್ಸಾರ ಹಾಗೂ ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved