ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ
Mar 23 2024, 01:00 AM ISTಲೋಕಸಭಾ ಚುನಾವಣೆ ಘೊಷಣೆಯಾಗಿ ಎಲ್ಲೆಡೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಾಗಿದ್ದರಿಂದ ಅನಧಿಕೃತ, ಅಕ್ರಮ ಹಣ, ಮದ್ಯ ಹಾಗೂ ವಸ್ತುಗಳ ಸಾಗಾಣಿಕೆ ಮೇಲೆ ಜಿಲ್ಲಾಡಳಿತ ತೀವ್ರ ನಿಗಾವಹಿಸಿದ್ದು, ಹೀಗೆ ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ವಾಹನಗಳಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 8.30 ಲಕ್ಷ ರು. ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.