• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಕ್ಕ ಹಣ ವಾಪಸ್‌ ನೀಡಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ

May 04 2024, 01:37 AM IST
ರಸ್ತೆಯಲ್ಲಿ ಸಿಕ್ಕ ಹಣವನ್ನು ಮಾಲೀಕರಿಗೆ ಹಿಂದಿರುಗಿಸುವ ಮೂಲಕ ವಿದ್ಯಾರ್ಥಿಯೊಬ್ಬ ಪ್ರಾಮಾಣಿಕತೆ ಮೆರದಿದ್ದಾನೆ.

ಹಣ ಮದದಿಂದ ಕಾಂಗ್ರೆಸ್‌ಗೆ ಗೆಲ್ಲುವ ಭ್ರಮೆ: ವಿಜಯೇಂದ್ರ

May 04 2024, 01:36 AM IST
ಹುಣಸಗಿ ಯುಕೆಪಿ ಕ್ಯಾಂಪಿನ ಪೋಲಿಸ್ ಠಾಣಾ ಆವರಣದಲ್ಲಿ ನಡೆದ ಬಿಜೆಪಿ ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೆಯೇಂದ್ರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ತವರಿಗೆ ಹಣ ಕೊಟ್ಟ ಪತ್ನಿಯ ಕೊಂದ ಪತಿ; ಪ್ರಶ್ನಿಸಿದ ಮಕ್ಕಳಿಗೂ ಕೊಲೆ ಬೆದರಿಕೆ!

May 03 2024, 01:05 AM IST
ಹಣಕಾಸಿನ ವಿಚಾರದ ಜಗಳದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಕೊಲೆಯಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕುಂದುವಾಡ ಕೆರೆ ಹಣ ಲೂಟಿ ಮಾಡಿದ್ದು ಬಿಜೆಪಿಯಲ್ಲ, ಕಾಂಗ್ರೆಸ್

May 03 2024, 01:01 AM IST
ಕುಂದುವಾಡ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಅನುದಾನ ಲೂಟಿ ಮಾಡಿದ್ದು ಯಾರು ಎಂಬ ಬಗ್ಗೆ ದಾಖಲೆ ಸಮೇತ ಆರೋಪ ಮಾಡಿ. ಇಲ್ಲದಿದ್ದರೆ ಲೂಟಿ ಮಾಡಿದ್ದು ನಿಮ್ಮದೇ ಸಚಿವರು, ಶಾಸಕರು ಎಂಬುದಕ್ಕೆ ನಾನು ದಾಖಲೆ ನೀಡುತ್ತೇನೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಮುಖಂಡರಾದ ಎಚ್.ಸಿ.ಜಯಮ್ಮ ಸವಾಲು ಎಸೆದಿದ್ದಾರೆ.

ಎಸ್ಸಿ/ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗ-ಕಾರಜೋಳ

May 03 2024, 01:00 AM IST
ಎಸ್‌ಸಿ, ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ 28 ಸಾವಿರ ಕೋಟಿ ರು. ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ, ಮತ್ತಿತರ ಯೋಜನೆಗೆ ದುರುಪಯೋಗ ಪಡಿಸಿಕೊಂಡಿದೆ. ಕೂಡಲೇ ಈ ಹಣವನ್ನು ವಾಪಸ್ ಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ, ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಆಗ್ರಹಿಸಿದರು.

ಹಣ, ಉಡುಗೊರೆ ಹಂಚಿಕೆ ತಡೆಗೆ ನಿಗಾ ವಹಿಸಿ: ಬಿ. ಮುರಳಿಕುಮಾರ್

May 02 2024, 12:21 AM IST
ಅಕ್ರಮ ತಡೆಗೆ ನಿಯೋಜಿಸಿರುವ ಫ್ಲೈಯಿಂಗ್ ಸ್ಕ್ವಾಡ್‌ನ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರವಾಗಿ ಸಂಚರಿಸಬೇಕು ಎಂದು ಜಿಲ್ಲೆಗೆ ವಿಶೇಷ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಬಿ. ಮುರಳಿಕುಮಾರ್ ಸೂಚಿಸಿದರು.

ಬಸ್ಸಿನಲ್ಲಿ ಬಿಟ್ಟಿದ್ದ ಹಣ, ಬಂಗಾರ ಹಿಂದಿರುಗಿಸಿದ ಸಾರಿಗೆ ಸಿಬ್ಬಂದಿ

May 02 2024, 12:18 AM IST
ಭಾಲ್ಕಿ ಪಟ್ಟಣದ ಬಸ್ ಡಿಪೋದಲ್ಲಿ ಹಣ ಮತ್ತು ಬಂಗಾರ ಬಿಟ್ಟುಹೋದ ಪ್ರಯಾಣಿಕರಿಗೆ ಹಿಂದಿರುಗಿಸಿದ ಚಾಲಕ ಮತ್ತು ನಿರ್ವಾಹಕರಿಗೆ ಡಿಪೋ ಸಿಬ್ಬಂದಿ ಸನ್ಮಾನಿಸಿದರು.

ಕಾರ್ಮಿಕರು ದುಡಿದ ಹಣ ಉಳಿಸಬೇಕು: ಟಿ.ವಿ. ರವಿಕುಮಾರ್

May 02 2024, 12:17 AM IST
ತರೀಕೆರೆ, ಕಾರ್ಮಿಕರು ಹೆಚ್ಚು ಹಣ ಉಳಿತಾಯ ಮಾಡಬೇಕು ಎಂದು ಪಟ್ಟಣದ ಹಿರಿಯ ಗುತ್ತಿಗೆದಾರ ಟಿ.ವಿ. ರವಿಕುಮಾರ್‌ ಹೇಳಿದ್ದಾರೆ.

ಕಲ್ಲಿನಾಥೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಕಳ್ಳತನ

May 02 2024, 12:16 AM IST
ಸಮೀಪದ ಕಲ್ಲೂರು ಗ್ರಾಮದ ಶ್ರೀಕಲ್ಲಿನಾಥೇಶ್ವರ ದೇವಸ್ಥಾನದ ಹುಂಡಿ ಹಣ ಕಳ್ಳತನವಾಗಿ ನಾಲ್ಕು ದಿನಗಳಾದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ.

ಪಿಂಚಣಿ ಹಣ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ

May 02 2024, 12:16 AM IST
ಸರ್ಕಾರ ಸಾಮಾಜಿಕ ಭದ್ರತೆ ಅಡಿಯಲ್ಲಿ ನೀಡುತ್ತಿರುವ ನರೇಗಾ, ಅನ್ನಭಾಗ್ಯ, ಗೃಹಲಕ್ಷ್ಮೀ ಮುಂತಾದ ಯೋಜನೆಗಳ ಹಣವು ರೈತರು ಜೀವನ ಸಾಗಿಸಲು ಆಧಾರವಾಗಿರುತ್ತದೆ. ಬ್ಯಾಂಕಿನಲ್ಲಿ ರೈತರು ತಮ್ಮ ಅವಶ್ಯಕತೆಗಾಗಿ ಹಸು ಮತ್ತು ಜಮೀನಿನ ಮೇಲೆ ಸಾಲವನ್ನು ಪಡೆದುಕೊಂಡಿರುತ್ತಾರೆ, ಆದರೆ ಬ್ಯಾಂಕಿನವರು ಸರ್ಕಾರದ ಯೋಜನೆಗಳ ಹಣವನ್ನು ರೈತರ ಸಾಲಕ್ಕೆ ಮಾಡಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ?
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 87
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved