• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ತೆರಿಗೆ ಹಣ ಲೂಟಿ ಮಾಡುವುದ ನಿಲ್ಲಿಸಲಿ: ಎಚ್‌.ಡಿ.ಕುಮಾರಸ್ವಾಮಿ

Apr 12 2024, 01:03 AM IST
ರಾಜ್ಯದ ಖಜಾನೆಯನ್ನು ತೆರಿಗೆ ಮೂಲಕ ಸಂಪೂರ್ಣವಾಗಿ ತುಂಬಿಸಿದ್ದೀರಿ. ಆ ದುಡ್ಡನ್ನು ಕಾಂಗ್ರೆಸ್ ಲೂಟಿ ಹೊಡೆಯುವುದನ್ನು ನಿಲ್ಲಿಸಿದರೆ ಜನರ ಕಷ್ಟ-ಸುಖ ಬಗೆಹರಿಸಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಅರಕಲಗೂಡು ರಾಮನಾಥಪುರದ ಕಾಲೇಜು ಮೈದಾನದಲ್ಲಿ ಗುರುವಾರ ಆಯೊಜಿಸಿದ್ದ ಜೆಡಿಎಸ್-ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗೃಹಲಕ್ಷ್ಮಿ ಹಣ ಕೂಡಿಟ್ಟು ಯುಗಾದಿಗೆ ಟಿವಿ ಖರೀದಿಸಿದ ಬಡ ಕುಟುಂಬ

Apr 11 2024, 12:46 AM IST
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ವೀಡಿಯೋವನ್ನು ಹೆಚ್ಚು ವೈರಲ್ ಮಾಡಿದ್ದು, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬಡಜನರಿಗೆ ಸಹಾಯಕ್ಕೆ ಬಂದಿವೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಪ್ರತಿಕ್ರಿಯಿಸಿದ್ದಾರೆ.

ಲೂಟಿ ಮಾಡಿ ಚುನಾವಣಾ ಖರ್ಚು - ವೆಚ್ಚಕ್ಕೆ ಕಾಂಗ್ರೆಸ್‌ ಹಣ ಸಂಗ್ರಹ

Apr 09 2024, 01:46 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರನ್ನು ಲೂಟಿ ಮಾಡಿ ಚುನಾವಣಾ ಖರ್ಚು-ವೆಚ್ಚಗಳಿಗೆ ಹಣ ಸಂಗ್ರಹಿಸುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.

ಸರ್ಕಾರಿ ನೌಕರರ ಸಂಬಳಕ್ಕೂ ಈ ಸರ್ಕಾರದಲ್ಲಿ ಹಣ ಇರಲ್ಲ

Apr 09 2024, 12:54 AM IST
ತವರು ಕ್ಷೇತ್ರ ಶಿವಮೊಗ್ಗದ ಶಿಕಾರಿಪುರದಲ್ಲಿ ಸತತ 2ನೇ ದಿನವಾದ ಸೋಮವಾರವೂ ಅಣ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭರ್ಜರಿ ಪ್ರಚಾರ ನಡೆಸಿದರು.

ಹಣ, ಹೆಂಡದ ಬಲ ವಿರುದ್ಧ ನನ್ನ ಹೋರಾಟ ಗೆಲ್ಲುತ್ತೆ

Apr 09 2024, 12:50 AM IST
ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ಗೆ ಅಪ್ಪನ ನಾಮ ಬಲ, ಸರ್ಕಾರದ ಬಲ, ಹಣ, ಹೆಂಡದ ಬಲ ಇದ್ದರೆ, ಬಿಜೆಪಿ ಅಭ್ಯರ್ಥಿಗೆ ಕೇಂದ್ರ ಸರ್ಕಾರದ ಬಲ, ಹಣದ ಬಲ ಇದೆ, ಇವರಿಬ್ಬರ ನಡುವೆ ನನ್ನ ಹೋರಾಟದ ಬಲ ಗೆಲ್ಲುತ್ತದೆ ಎಂದು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಬಹುಜನ ಪಕ್ಷದ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಹೇಳಿದರು.

ಬಿಜೆಪಿಯಿಂದ ಇಡಿ, ಸಿಬಿಐ ಮೂಲಕ ಹಣ ವಸೂಲಿ, ಭ್ರಷ್ಟಾಚಾರ: ಯು.ಬಸವರಾಜು ಆರೋಪ

Apr 08 2024, 01:05 AM IST
ಜಗತ್ತಿನ ಅತಿದೊಡ್ಡ ಭ್ರಷ್ಟಾಚಾರ ಪ್ರಕರಣ ಚುನಾವಣೆ ಬಾಂಡ್ ಹೆಸರಿನಲ್ಲಿ ನಡೆದಿದೆ. ಬಿಜೆಪಿಯು ಸುಮಾರು 8500 ಕೋಟಿ ರು.ಸುಲಿಗೆ ಮಾಡಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳಿಂದ ದೇಶದಲ್ಲಿ ಬಡವರು - ಶ್ರೀಮಂತರ ಅಂತರ ಹೆಚ್ಚಿದೆ. ಬಡವರಿಂದ ತೆರಿಗೆ ವಸೂಲಿ ಮಾಡಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ, ತೆರಿಗೆ ಮನ್ನಾದ ಹೆಸರಿನಲ್ಲಿ ಸಂಪತ್ತಿನ ವರ್ಗಾವಣೆ ಮಾಡಲಾಗಿದೆ.

ಮದ್ಯಕ್ಕೆ ಹಣ ನೀಡದ ಪತ್ನಿಗೆ ಇರಿದ ಪತಿ!

Apr 08 2024, 01:00 AM IST
ಮದ್ಯ ಸೇವಿಸಲು ಹಣ ನೀಡದ ಪತ್ನಿಗೆ ಪತಿಯೇ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರೈತರಿಗೆ ವಿಮಾ ಹಣ: ಜಿಲ್ಲಾಧಿಕಾರಿಗೆ ಅಭಿನಂದನೆ

Apr 07 2024, 01:51 AM IST
ಲೋಕಸಭೆ ಚುನಾವಣಾ ಕೆಲಸದ ಒತ್ತಡದಲ್ಲಿದ್ದರೂ ಮಾನ್ಯ ಜಿಲ್ಲಾಧಿಕಾರಿ ರೈತರಿಗೆ ಬರಬೇಕಾಗಿದ್ದ ವಿಮಾ ಹಣವನ್ನು ಕೊಡಿಸುವಲ್ಲಿ ಮುಂದಾಗಿರುವುದು ರೈತ ಸಮುದಾಯಕ್ಕೆ ಹೆಮ್ಮೆ ತಂದಿದೆ. ವಿಮಾ ಹಣ ರೈತರ ಖಾತೆಗೆ ಜಮಾ ಮಾಡಿಸುವಲ್ಲಿ ಅವರು ಮುಂದಾಗಿರುವುದು ಸಂತಸದಾಯಕವಾಗಿದ್ದು ಜಿಲ್ಲಾಧಿಕಾರಿ ವೆಂಕಟೇಶ್‌ ಹಾಗೂ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಇವರಿಗೆ ಹಸಿರು ಶಾಲು ಹೊದಿಸಿ ಅಭಿನಂದಿಸಲಾಯಿತು.

ಎಟಿಎಂನಿಂದ ಬಾರದ ಹಣ, ಗ್ರಾಹಕನಿಗೆ ಪರಿಹಾರ

Apr 06 2024, 07:08 AM IST

ಎಟಿಎಂ ಯಂತ್ರದಿಂದ ಹಣ ವಿತ್‌ಡ್ರಾ ಆಗಿದೆಯೋ, ಇಲ್ಲವೋ ಎಂದು ತಿಳಿಯಲು ಎಟಿಎಂ ಕಿಯೋಸ್ಕ್‌ನಲ್ಲಿರುವ ಸಿಸಿ ಕ್ಯಾಮೆರಾ ವಿಡಿಯೋವನ್ನು ಬ್ಯಾಂಕ್‌ ಅಧಿಕಾರಿಗಳು ಪರಿಶೀಲಿಸಿದ್ದರೆ ಸಮಸ್ಯೆ ಪರಿಹಾರವಾಗುತ್ತಿತ್ತು ಎಂದು ಬೆಂಗಳೂರು ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹೇಳಿದೆ.

ಪೇಪರ್‌ ಬ್ಯಾಗ್‌ಗೆ ಹಣ: ಮಾಲ್‌ಗೆ ₹7 ಸಾವಿರ ದಂಡ!

Apr 06 2024, 12:54 AM IST
ಗ್ರಾಹಕರಿಂದ ಪೇಪರ್‌ ಬ್ಯಾಗ್‌ಗೆ ಹಣ ಪಡೆದ ಪ್ರಕರಣದಲ್ಲಿ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗವು ತಪ್ಪಿತಸ್ಥ ಸಂಸ್ಥೆಗೆ 7000 ದಂಡ ವಿಧಿಸಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 87
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved