ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಹಣ ಬಳಸಿ
Aug 08 2025, 01:00 AM ISTರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆಂದು ಮೀಸಲಿಟ್ಟಿರುವ  ಹಣವನ್ನು ಪರಿಶಿಷ್ಟರ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು.ಎಂದು ಒತ್ತಾಯಿಸಿ ಗುರುವಾರ ದಲಿತ ಸಂಘರ್ಷ ಸಮಿತಿ, ತುಮಕೂರು ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.