ಹಣ ವಸೂಲಿ ಆರೋಪ: ಕರವೇ ಜಿಲ್ಲಾಧ್ಯಕ್ಷ ಸೇರಿ 8 ಜನರ ಮೇಲೆ ಪ್ರಕರಣ ದಾಖಲು
Nov 05 2023, 01:16 AM ISTಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ತೊಂದರೆ ಕೊಡಿಸುವುದಾಗಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ ಸೇರಿ 8 ಜನರ ವಿರುದ್ಧ ಇಲ್ಲಿನ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.