• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಜೆಟ್‌ನಲ್ಲಿ ಸುರಂಗ ರಸ್ತೆ, ಸ್ಕೈಡೆಕ್‌ಗೆ ಹಣ?

Feb 13 2024, 01:45 AM IST
ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.

ತೆರಿಗೆ ಹಣ ನ್ಯಾಯಯುತವಾಗಿ ರಾಜ್ಯಗಳಿಗೆ ಹಂಚಿ: ಎಚ್‌.ಜಿ.ಉಮೇಶ

Feb 13 2024, 12:49 AM IST
ಕೇಂದ್ರ ಸರ್ಕಾರ ಭಾರತದ ಒಕ್ಕೂಟ ವ್ಯವಸ್ಥೆಯೊಳಗಿರುವ ರಾಜ್ಯಗಳ ಮೂಲಕ ಸಂಗ್ರಹವಾಗುವ ತೆರಿಗೆ, ಸೆಸ್‌, ಸರ್ ಚಾರ್ಜ್‌ ರೂಪದಲ್ಲಿ ಸಂಗ್ರಹಿಸುವ ತೆರಿಗೆ ಹಣವನ್ನು ಕೇಂದ್ರ, ರಾಜ್ಯಗಳಿಗೆ ಸಮರ್ಪಕವಾಗಿ ಹಂಚಿಕೆ ಮಾಡಲೆಂದು ಹಣಕಾಸು ಆಯೋಗ ರಚಿಸಿದೆ. ಅದರಂತೆ ತೆರಿಗೆ ಹಣವನ್ನು ನ್ಯಾಯಸಮ್ಮತವಾಗಿ ರಾಜ್ಯಗಳಿಗೆ ಹಂಚಿ, ಅಗತ್ಯವಾದ ಅನುದಾನಗಳ ಕಾಲಕಾಲಕ್ಕೆ ಬಿಡುಗಡೆಗೊಳಿಸಬೇಕಿರುವುದು ಭಾರತ ಸರ್ಕಾರದ ಕರ್ತವ್ಯ.

ಅಕ್ರಮ ಹಣ ವರ್ಗಾವಣೆ: ಕೇಂದ್ರದ ಮಾಜಿ ಸಚಿವ ಸಲ್ಮಾನ್‌ ಪತ್ನಿಗೆ ನೋಟಿಸ್‌

Feb 11 2024, 01:49 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಮಾಜಿ ಗೃಹ ಸಚಿವ ಸಲ್ಮಾನ್ ಖುರ್ಷಿದ್‌ ಪತ್ನಿ ಲೂಯಿಸ್‌ ಖುರ್ಷಿದ್‌ಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ.

ಸಚಿವೆ ನಿರ್ಮಲಾ ಹೆಸರಲ್ಲಿ ಸ್ತ್ರಿ ಸಂಘಗಳಿಂದ ಹಣ ಸುಲಿಗೆ

Feb 10 2024, 01:52 AM IST
ಬೆಂಗಳೂರಿನ ಆನೇಕಲ್‌ನ ಸೂರ್ಯನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಸಚಿವೆ ನಿರ್ಮಲಾ ಅವರ ಹೆಸರಿನಲ್ಲಿ ಸ್ತ್ರಿ ಸಂಘಗಳಿಂದ ಹಣ ಸುಲಿಗೆ ಮಾಡಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡಸಲಾಗಿದೆ.

ಕೇಂದ್ರದಿಂದ ತೆರಿಗೆ ಹಣ ಹಂಚಿಕೆಯಲ್ಲಿ ಅನ್ಯಾಯ: ಎನ್‌ಎಸ್‌ಯುಐ

Feb 10 2024, 01:51 AM IST
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸಂಸದರ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ತಡೆದರು.

ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ: ಮೂವರ ಬಂಧನ

Feb 10 2024, 01:48 AM IST
ಆರೋಪಿಗಳ ಬಗ್ಗೆ ಪುತ್ತೂರು ಪೊಲೀಸರು ಮಾಹಿತಿ ಸಂಗ್ರಹಿಸಿ, ಅವರನ್ನು ಬೆಂಗಳೂರು ನಗರದ ನಂದಿನಿ ಲೇ ಔಟ್‌ನ ಬಾಡಿಗೆ ಮನೆಯೊಂದರಲ್ಲಿ ಬುಧವಾರ ಪತ್ತೆ ಮಾಡಿ ಬಂಧಿಸಿ ಪುತ್ತೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಭದ್ರಾ ಮೇಲ್ದಂಡೆಗೆ ಕೇಂದ್ರ ಹಣ ನೀಡದಿರುವ ಕ್ರಮಕ್ಕೆ ಆಕ್ರೋಶ

Feb 10 2024, 01:48 AM IST
ಭದ್ರಾಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ ಕಾಯ್ದಿರಿಸಿರುವ ಐದು ಸಾವಿರದ ಮುನ್ನೂರು ಕೋಟಿ ರು. ಬಿಡುಗಡೆಗೊಳಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಆಟೋ ಸಂಘದ ಕ್ಷೇಮಾಭಿವೃದ್ಧಿ ಹಣ ಸದುಪಯೋಗ ಮಾಡಲಿ: ಎಂ.ಶ್ರೀನಿವಾಸ್ ಸಲಹೆ

Feb 09 2024, 01:46 AM IST
ಆಟೋ ಸಂಘದವರು ಶ್ರಮ ಜೀವಿಗಳಾಗಿದ್ದು ಜೈ ಶ್ರೀ ಭುವನೇಶ್ವರಿ ಆಟೋ ಚಾಲಕರ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ವೈಯ್ಯಕ್ತಿಕವಾಗಿ ತಾವು ನೀಡಿದ 7 ಲಕ್ಷ ರು. ದೇಣಿಗೆಯನ್ನು ಸದುಪಯೋಗ ಪಡೆದುಕೊಳ್ಳಿ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಶ್ರೀನಿವಾಸ್ ಸಲಹೆ ನೀಡಿದರು.

ತೆರಿಗೆ ಹಣ ಹಂಚಿಕೆಯಲ್ಲಿ ತಾರತಮ್ಯ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Feb 08 2024, 01:30 AM IST
ತೆರಿಗೆ ಪಾಲು, ಅನುದಾನ ಹಂಚಿಕೆ ಮತ್ತು ಬರ ಪರಿಹಾರ ನೀಡುವುದರಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಂಗ್ರೆಸ್‌ ಸಚಿವರು, ಶಾಸಕರು, ಸಂಸದರು ಹಾಗೂ ನಾಯಕರು ಬುಧವಾರ ನಡೆಸಿದ ಪ್ರತಿಭಟನೆಯನ್ನು ಬೆಂಬಲಿಸಿ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಧರಣಿ ನಡೆಸಿದರು.

ದತ್ತ ದೇವಸ್ಥಾನದ ಹುಂಡಿ ಹಣ ಎಣಿಕೆ

Feb 06 2024, 01:33 AM IST
ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಹುಂಡಿಯಲ್ಲಿತ್ತು 97,63,946 ರುಪಾಯಿ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 92
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved