• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಟೋಬರ್ ಕಳೆದರೂ ಮಂಜೂರಾಗದ ಕಳೆದ ವರ್ಷದ ಬೆಳೆ ವಿಮೆ ಹಣ

Oct 30 2023, 12:30 AM IST
ಹಾವೇರಿ ಜಿಲ್ಲೆಯಲ್ಲಿ ಇನ್ಸೂರೆನ್ಸ್ ಜವಾಬ್ದಾರಿ ಹೊತ್ತಿದ್ದ ಎಚ್‌ಡಿಎಫ್‌ಸಿ ಈಗಾಗಲೇ ಅಡಕೆ ಬೆಳೆಗೆ ಪರಿಹಾರವನ್ನು ಪ್ರತಿ ಎಕರೆಗೆ ₹ ೧೫ರಿಂದ ₹ ೧೬ ಸಾವಿರ ರೈತರ ಖಾತೆಗೆ ಜಮೆ ಮಾಡಿದೆ.

ವಿಐಎಸ್‌ಎಲ್ ಶತಮಾನೋತ್ಸವ ನೆಪದಲ್ಲಿ ಹಣ ವಸೂಲಿ: ಅಧ್ಯಕ್ಷ ಸುರೇಶ್‌ ಆರೋಪ

Oct 29 2023, 01:00 AM IST
ಸಂಘಟನೆಗಳ ಹೊರಗಿಟ್ಟು ಸಮಿತಿ ರಚಿಸಿರುವ ನಟ ದೊಡ್ಡಣ್ಣ

ಕಲಾಮಂದಿರ ನವೀಕರಣ ಹೆಸರಿನಲ್ಲಿ ಹಣ ಪೋಲು

Oct 27 2023, 12:30 AM IST
ಕಲಾಮಂದಿರ ನವೀಕರಣಕ್ಕಾಗಿ ಹಣ ಪೋಲುಎರಡು ಬಾರಿ ಹೊಸ ರೂಪ ನೀಡಿದ್ದರೂ ಪ್ರಯೋಜನವಾಗಿಲ್ಲಹಣ ದುರುಪಯೋಗ ತಡೆಯದಿದ್ದರೆ ನವೀಕರಣ ವ್ಯರ್ಥ

ನರಗುಂದ ಗುತ್ತಿಗೆದಾರರ ಹಣ ಪಾವತಿ ವಿಷಯ ಸಿಎಂ ಅಂಗಳಕ್ಕೆ

Oct 25 2023, 01:15 AM IST
2022-23ರ ಅವಧಿಯಲ್ಲಿ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ ವಿವಿಧ ಕಾಮಗಾರಿಗಳು ಸದ್ಯ ಗದಗ ಜಿಲ್ಲೆ ಮಾತ್ರವಲ್ಲ, ರಾಜ್ಯದಲ್ಲಿಯೇ ತೀವ್ರ ಚರ್ಚೆಯ ವಸ್ತುವಾಗಿದೆ. ಬಹುತೇಕ ಕಾಮಗಾರಿಗಳು ಕಳಪೆಯಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಜಿ ಶಾಸಕ ಬಿ.ಆರ್. ಯಾವಗಲ್ಲ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕೋಟಿಗೂ ಅಧಿಕ ಹಣ ದೋಚಿದ ಕಳ್ಳರು

Oct 25 2023, 01:15 AM IST
ಇಲ್ಲಿಗೆ ಸಮೀಪದ ರಾಯಾಪೂರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ‌ಕೇಂದ್ರದಲ್ಲಿ‌ ಕೋಟಿಗೂ ಅಧಿಕ‌ ನಗದು ಕಳ್ಳತನವಾಗಿದೆ.

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಹಣ ವಂಚನೆ

Oct 21 2023, 12:30 AM IST
ಸೇನೆ ಹಾಗೂ ರೇಲ್ವೆ ಇಲಾಖೆಯಲ್ಲಿ ಗ್ರಾಮೀಣ ಯುವಕರಿಗೆ ಕ್ರೀಡಾ ಕೋಟಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಸುಮಾರು 16 ಲಕ್ಷಕ್ಕೂ ಹೆಚ್ಚು ಹಣ ಪಡೆದು ಮೋಸ ಮಾಡಿರುವ ಪ್ರಕರಣ ತಾಲೂಕಿನ ಶ್ರೀರಾಂಪುರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಭಂದಿಸಿದಂತೆ ಶಿವರಾಜ್‌ (45) ಹಾಗೂ ಭೀಮವ್ವ ಎಂಬುವವರ ಮೇಲೆ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ.

ಶಾಸಕ ಜ್ಞಾನೇಂದ್ರರಿಗೆ ಹಣ ಬಲ ಅಹಂಕಾರ: ಕಿಮ್ಮನೆ ಟೀಕೆ

Oct 21 2023, 12:30 AM IST
₹5 ಸಾವಿರ ಕೋಟಿ ಇದ್ದ ಬಿಜೆಪಿ ಪಕ್ಷದ ಪಾರ್ಟಿ ಫಂಡ್ ಕೇವಲ ಐದು ವರ್ಷದಲ್ಲಿ ₹10 ಸಾವಿರ ಕೋಟಿ ಹೇಗಾಯ್ತು

ವಿವಿಗಳಲ್ಲಿ ಪರೀಕ್ಷಾ ವೆಚ್ಚ ನಿಭಾಯಿಸಲು ಇಲ್ಲ ಹಣ

Oct 20 2023, 01:00 AM IST
ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟದಲ್ಲಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಖುದ್ದು ಉನ್ನತ ಶಿಕ್ಷಣ ಸಚಿವರೇ ಈ ವಿಷಯ ಹೇಳಿದ್ದಾರೆ. ಇದಕ್ಕಿಂತ ಘನಘೋರ ಎಂದರೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (ವಿಎಸ್‌ಕೆವಿವಿ) ಪರೀಕ್ಷಾ ವೆಚ್ಚ ನಿಭಾಯಿಸಲು ಆಗದಂತಾಗಿದೆ ಎಂಬ ಅಂಶ ಬಹಿರಂಗವಾಗಿದೆ.

ಐಟಿ ದಾಳಿ ಹಣ ಭ್ರಷ್ಟಾಚಾರಕ್ಕೆ ಪುಷ್ಟಿ: ಪಾಟೀಲ್ ಆರೋಪ

Oct 19 2023, 12:46 AM IST
ಐಟಿ ದಾಳಿ ಹಣ ಭ್ರಷ್ಟಾಚಾರಕ್ಕೆ ಪುಷ್ಟಿ: ಪಾಟೀಲ್ ಆರೋಪರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ । ಕಾಂಗ್ರೆಸ್‌ನಿಂದ ರಾಜ್ಯ ಲೂಟಿ

ಪು1- ‘ಉಗ್ರ ಹಣ’ಕ್ಕೆ ಕಡಿವಾಣ:ವಿದೇಶಿ ದೇಣಿಗೆ ಈಗ ಬಿಗಿ

Oct 19 2023, 12:45 AM IST
ಭಯೋತ್ಪಾದಕ ಸಂಘಟನೆಗಳಿಗೆ ವಿದೇಶಗಳಿಂದ ಹಣ ರವಾನೆ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ, ಇಂಥ ಹಣದ ಹರಿವಿಗೆ ಕಡಿವಾಣ ಹಾಕುವ ಕ್ರಮವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved