ಇರಾನ್ ಮತ್ತು ಹಮಾಸ್ ಉಗ್ರರಿಂದ ದಾಳಿಯ ಸಾಧ್ಯತೆ ಇರುವ ಹಿನ್ನೆಲೆ : ಇಸ್ರೇಲ್‌ಗೆ ಅಮೆರಿಕದ ಮತ್ತಷ್ಟು ನೌಕೆ
Aug 04 2024, 01:15 AM ISTಇರಾನ್ ಮತ್ತು ಹಮಾಸ್ ಉಗ್ರರಿಂದ ದಾಳಿಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಿತ್ರ ರಾಷ್ಟ್ರ ಇಸ್ರೇಲ್‌ಗೆ ನೆರವು ನೀಡಲು ಮಧ್ಯಪ್ರಾಚ್ಯಕ್ಕೆ ತನ್ನ ಮತ್ತಷ್ಟು ಯುದ್ಧನೌಕೆ, ಕ್ಷಿಪಣಿ ತಡೆ ವ್ಯವಸ್ಥೆ ಸೇರಿದಂತೆ ರಕ್ಷಣಾ ತಂಡವನ್ನು ರವಾನಿಸಲು ಅಮೆರಿಕದ ನಿರ್ಧರಿಸಿದೆ.