ಹರ್ಯಾಣ ಬಿಜೆಪಿ ಸರ್ಕಾರ ಪತನದಂಚಿಗೆ
May 08 2024, 01:32 AM ISTಲೋಕಸಭಾ ಚುನಾವಣೆಯ ನಡುವೆ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ನಯಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 3 ಪಕ್ಷೇತರರು ಹಿಂಪಡೆದಿದ್ದಾರೆ. ಇದರಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನ ಭೀತಿ ಎದುರಿಸುತ್ತಿದೆ.