ಆದಿಮ ೨೦೩ ನೇ ಹುಣ್ಣಿಮೆ ಹಾಡು ಕಾರ್ಯಕ್ರಮ
Mar 27 2024, 01:08 AM ISTಹೆಣ್ಣು ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊತ್ತು ಪುರಸೊತ್ತಿಲ್ಲದೇ ಎಷ್ಟೇ ದುಡಿದರೂ ಗುರುತಿಸುತ್ತಿಲ್ಲ. ಸಾಮಾಜಿಕವಾಗಿ ಶೋಷಿಣೆಗೊಳಪಡಿಸಿ, ಹಕ್ಕುಗಳನ್ನು ನೀಡದೇ ವಂಚಿಸುತ್ತಿದ್ದಾರೆ. ಹುಡುಗ ಹುಡುಗಿಯರು ಪ್ರೀತಿ, ಪ್ರೇಮ ಎಂದು ಜಾತಿ, ಕುಲ ನೋಡದೇ ಪ್ರೀತಿಸಿಬಿಡುತ್ತಾರೆ. ಅವರ ಜಾತಿಗಳು ಒಂದು ಹೀನ ಮತ್ತೊಂದು ಮೇಲು ಜಾತಿಯಾಗಿದ್ದರೆ ಅವರನ್ನು ಹೊರಗೆ ಹಾಕುತ್ತಾರೆ. ಹಿಂಸಿಸುತ್ತಾರೆ,ಈ ವಿಚಾರಗಳಲ್ಲಿ ಮರ್ಯಾದಾ ಹತ್ಯೆಗಳು ಕೂಡ ನಡೆದಿವೆ