ಪೂಜೆ, ಪುನಸ್ಕಾರದಲ್ಲಿ ದೀವರ ಸಮಾಜ ಹಿಂದುಳಿದಿದೆ
Nov 27 2023, 01:15 AM ISTತೆಂಗಿನಕಾಯಿ ದೇವರ ತಲೆ, ವೀಳ್ಯವನು ಮೂರು ಎಲೆ ಇಡಬೇಕು. ದೇವ ಸಂಕೇತವಾಗಿದೆ, ದೇವರ ಆರಾಧನೆ ಮಾಡಲಾಗುತ್ತಿದೆ. ಮಹಿಳೆಯರಿಗೆ ಮಂತ್ರ ಬಾರದ ಕಾರಣ ಮೂರು ಬಾರಿ ಅಕ್ಷತೆ ಹಾಕಿ ದೇವಿಯನ್ನು ಆಹ್ವಾನಿಸಲಾಗುತ್ತದೆ. ಹೀಗೆ ಲಕ್ಷ್ಮೀಪೂಜೆ ಮಾಡಲಾಗುತ್ತದೆ. ನಿಟ್ಟೂರ ನಾರಾಯಣಗುರು ಸಂಸ್ಥಾನದ ರೇಣುಕಾನಂದ ಸ್ವಾಮೀಜಿ, ಸಂಸ್ಕೃತಿ ಉಳಿಯಬೇಕಿದೆ ಮತ್ತು ಬೆಳಸುವ ಮೂಲಕ ಪಾಲಿಸಿಕೊಂಡು ಹೋಗಬೇಕಿದೆ. ದೀವರ ಸಂಸ್ಕೃತಿ ನಮ್ಮಪೀಳಿಗೆಗೆ ಧಾರೆ ಎರೆಯುವ ಕೆಲಸವಾಗಲಿ ಎಂದು ಆಶಿಸಿದರು.