ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಸಲಗನ ಕಾಟ
Mar 24 2025, 12:35 AM ISTಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಮೈಸೂರು-ಊಟಿ ಹೆದ್ದಾರಿ ಹಾದು ಹೋಗುವ ಬಂಡೀಪುರ ವಲಯದ ಅಲ್ಲಲ್ಲಿ ರಾತ್ರಿ ಸಮಯದಲ್ಲಿ ಸಲಗವೊಂದು ವಾಹನಗಳನ್ನು ಅಡ್ಡಗಟ್ಟುತ್ತಿದ್ದು, ಇದು ಹೆದ್ದಾರಿಯಲ್ಲಿ ಸಂಚರಿಸುವ ಪ್ರವಾಸಿಗರು ಹಾಗೂ ಪ್ರಯಾಣಿಕರಿಗೆ ಆತಂಕ ತಂದೊಡ್ಡಿದೆ.