• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಲಿ ಕೊಂದು ಅದರ ಉಗುರು ಧರಿಸಿದ್ದೇನೆ: ಶಿವಸೇನಾ ಶಾಸಕ

Feb 23 2024, 01:45 AM IST
ಹುಲಿಯೊಂದನ್ನು ಬೇಟೆಯಾಡಿ ಅದರ ಉಗುರನ್ನು ತನ್ನ ಕುತ್ತಿಗೆಯಲ್ಲಿ ಧರಿಸಿರುವುದಾಗಿ ಶಿವಸೇನಾ ಶಾಸಕ ಸಂಜಯ್‌ ಗಾಯಕ್‌ವಾಡ್‌ ಹೇಳಿರುವ ವಿಡಿಯೋ ವೈರಲ್‌ ಆಗಿದೆ.

ಹುಲಿ ದಾಳಿ ಶಂಕೆ: ಕೊಡಗಿನಲ್ಲಿ ದನಗಳ ಕಳೇಬರ ಪತ್ತೆ, ಗ್ರಾಮಸ್ಥರಿಗೆ ಆತಂಕ

Feb 22 2024, 01:47 AM IST
ಕಳೆದ ಒಂದು ವಾರದಲ್ಲಿ ಕೊಡಗಿನ ಕೇಮಾಟ್ ಭಾಗದಲ್ಲಿ ನಾಲ್ಕು ಹಸುಗಳು ನಾಪತ್ತೆಯಾಗಿದ್ದು, ಹುಡುಕಲು ತೆರಳಿದ ಯೂಸುಫ್ ಅವರಿಗೆ ಪ್ರಾಣಿಯ ಹೆಜ್ಜೆ ಗುರುತು ಕಾವೇರಿ ನದಿ ದಡದಲ್ಲಿ ಕಂಡಿದ್ದು ಹುಲಿಯ ಪಾದದ ಚಿಹ್ನೆ ಹೋಲುತ್ತಿದೆ. ಇದರೊಂದಿಗೆ ಅಲ್ಲಿ ಒಂದು ಹಸುವಿನ ಕಳೇಬರ ಕೂಡಾ ಕಂಡುಬಂದಿದೆ ಎಂದು ಯೂಸುಫ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ಕುರಿಗಾಹಿಗಳಿಬ್ಬರ ಮೇಲೆ ಹುಲಿ ದಾಳಿ

Feb 13 2024, 12:47 AM IST
ಕುರಿ ಮೇಯಿಸುತ್ತಿದ್ದವರ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಂಡಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ

ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ಓಡಾಟ: ಆತಂಕ

Feb 09 2024, 01:46 AM IST
ಬಲ್ಯಮಂಡೂರು ಗ್ರಾಮದ ಸರ್ಕಾರಿ ಶಾಲಾ ಮೈದಾನದಲ್ಲಿ ಬುಧವಾರ ರಾತ್ರಿ 10.30ರ ಸಮಯದಲ್ಲಿ ಹುಲಿ ಓಡಾಡಿದ್ದು, ಮೈದಾನದ ಮೂಲಕ ಸಾಗಿ ಕಾಫಿ ತೋಟದೊಳಕ್ಕೆ ಹೋಗಿದೆ. ಹುಲಿ ಓಡಾಟದಿಂದ ಗ್ರಾಮದ ಜನರು ಆತಂಕಗೊಂಡಿದ್ದಾರೆ.

ಜಾರ್ಖಂಡ್‌ನ ಹುಲಿ ಚಂಪೈ ಸೊರೇನ್‌ ಜೆಎಂಎಂನ ಶಾಸಕಾಂಗ ನಾಯಕ

Feb 01 2024, 02:05 AM IST
ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ಹುಲಿ ಎಂದೇ ಖ್ಯಾತವಾಗಿರುವ ಚಂಪೈ ಸೋರೆನ್‌ ಜೆಎಂಎಂನ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಹುಲಿ ದಾಳಿಯಿಂದ ರೈತನಿಗೆ ಗಾಯ, - ದಾಳಿ ಮಾಡಿದ ಹುಲಿ ಸೆರೆ

Jan 31 2024, 02:22 AM IST
ಮಂಗಳವಾರ ಮಧ್ಯಾಹ್ನ ತಮ್ಮ ಟೊಮೋಟೊ ಬೆಳೆದಿದ್ದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಮೀನಿನಲ್ಲೇ ಅಡಗಿ ಕುಳಿತ್ತಿದ್ದ ಹುಲಿ ಏಕಾಏಕಿ ಸುರೇಶ್ ಅವರ ಮೇಲೆ ದಾಳಿ ನಡೆಸಿದೆ. ಇದರಿಂದ ಸುರೇಶ್ ಅವರ ಹೊಟ್ಟೆಯ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ಈ ವೇಳೆ ಪಕ್ಕದಲ್ಲೆ ಇದ್ದ ಕೆಲಸಗಾರರು ಕೂಗಿಕೊಂಡ ಪರಿಣಾಮ ಹುಲಿ ಪರಾರಿಯಾಗಿತ್ತು.

ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಹುಲಿ ಸಾವು...!

Jan 30 2024, 02:05 AM IST

ಮೈಸೂರಿಂದ ನಂಜನಗೂಡು ಮಾರ್ಗವಾಗಿ ಚಾಮರಾಜನಗರಕ್ಕೆ ಹೋಗುತ್ತಿದ್ದ ಕಾರು ಮಂಡಕಳ್ಳಿಯ ವಿಮಾನ ನಿಲ್ದಾಣದ ಬಳಿ ಇದ್ದಕ್ಕಿದ್ದಂತೆ ರಸ್ತೆಗೆ ಅಡ್ಡಬಂದ ಹುಲಿಗೆ ಡಿಕ್ಕಿ ಹೊಡೆದಿದೆ.

ಚಿರತೆ ಆಯ್ತು, ಈಗ ಹುಲಿ ಬಂತು ಹುಲಿ...!

Jan 17 2024, 01:47 AM IST
ಮಹದೇವಪುರ- ಚಿನ್ನಹಳ್ಳಿ ಇತರೆಡೆ ಜಮೀನು, ನಿರ್ಜನ ಪ್ರದೇಶದಲ್ಲಿ ಕಾಣಿಸಿಕೊಂಡ ಹುಲಿ, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣ, ಹುಲಿ ಕಾಣಿಸಿಕೊಂಡು ಓಡಾಟ ನಡೆಸಿರುವುದಾಗಿ ಖಚಿತತೆ ಪಡೆಸಿದ ಅರಣ್ಯ ಇಲಾಖೆ. ಡ್ರೋಣ್ ಮೂಲಕ ಪತ್ತೆ ಹಚ್ಚಲು ಕ್ರಮ.

ನೆಲಜಿ-ಕುಂಜಿಲ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

Jan 17 2024, 01:47 AM IST
, ಹುಡಿ ಮಣ್ಣಿನ ರಸ್ತೆಯಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತುಗಳನ್ನು ಸ್ಪಷ್ಟವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಗಸ್ತು ಅರಣ್ಯಪಾಲಕ ಕಾಳೇಗೌಡ ಮಾಹಿತಿ ನೀಡಿದ್ದಾರೆ. ನೆಲಜಿ ಮತ್ತು ಕುಂಜಿಲ ಎರಡು ಗ್ರಾಮಗಳ ಜನರು ಎಚ್ಚರಿಕೆಯಿಂದ ಇದ್ದು, ಅಪಾಯಕಾರಿ ಕಾಡು ಪ್ರಾಣಿಗಳು ಕಂಡು ಬಂದರೆ ಕೂಡಲೇ ನಮ್ಮ ಗಮನಕ್ಕೆ ತರುವಂತೆ ಅರಣ್ಯ ಇಲಾಖೆಯ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಹಸು ಬಲಿ ಪಡೆದ ಹುಲಿ

Jan 15 2024, 01:46 AM IST
ಜನ ಜಾನುವಾರುಗಳ ರಕ್ಷಣೆಗೆ ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳು, ಅನ್ನದಾತರ ಹಸುಗಳು ನಿರಂತರವಾಗಿ ಹುಲಿಬಾಯಿಗೆ ತುತ್ತಾಗುತ್ತಿರುವುದು ಆತಂಕಕಾರಿ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved