• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆರಾಲು ಗ್ರಾಮದಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ

Apr 20 2025, 01:48 AM IST
ತೆರಾಲು ಗ್ರಾಮದಲ್ಲಿ ಎರಡು ಸಾಕಾನೆಗಳನ್ನು ಬಳಸಿಕೊಂಡು ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿದೆ. ಕಾರ್ಯಾಚರಣೆ ವೇಳೆ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ.

ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಇಂದು ಕಾರ್ಯಾಚರಣೆ

Apr 19 2025, 12:39 AM IST
ದಕ್ಷಿಣ ಕೊಡಗಿನ ಅರಣ್ಯದಂಚಿನ ಗ್ರಾಮಗಳಲ್ಲಿ ಜಾನುವಾರುಗಳನ್ನು ಬಲಿ ಪಡೆಯುತ್ತಿರುವ ಹಾಗೂ ಜನರಿಗೂ ಆತಂಕ ಸೃಷ್ಟಿಸಿರುವ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಶನಿವಾರದಿಂದ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಾಲು ಗ್ರಾಮದಲ್ಲಿ ಆರಂಭವಾಗಲಿದೆ.

ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ : ಸಂಖ್ಯೆ 15 ಇಳಿಕೆ

Mar 28 2025, 12:34 AM IST
ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ 393 ಹುಲಿಗಳಿವೆ. ಹಿಂದಿನ ಸಾಲಿಗೆ ಹೋಲಿಸಿದರೆ ಈ ಬಾರಿ ಹುಲಿ ಸಂಖ್ಯೆ ಕಡಿಮೆಯಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಸಲಗನ ಕಾಟ

Mar 24 2025, 12:35 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಮೈಸೂರು-ಊಟಿ ಹೆದ್ದಾರಿ ಹಾದು ಹೋಗುವ ಬಂಡೀಪುರ ವಲಯದ ಅಲ್ಲಲ್ಲಿ ರಾತ್ರಿ ಸಮಯದಲ್ಲಿ ಸಲಗವೊಂದು ವಾಹನಗಳನ್ನು ಅಡ್ಡಗಟ್ಟುತ್ತಿದ್ದು, ಇದು ಹೆದ್ದಾರಿಯಲ್ಲಿ ಸಂಚರಿಸುವ ಪ್ರವಾಸಿಗರು ಹಾಗೂ ಪ್ರಯಾಣಿಕರಿಗೆ ಆತಂಕ ತಂದೊಡ್ಡಿದೆ.

ಕ್ಯಾಂಪ್ಕೋ, ಟಿಎಸ್‌ಎಸ್‌ ಸೇರಿ ಹಲವು ಯಶಸ್ವಿ ಸಂಸ್ಥೆಗಳ ರೂವಾರಿ ‘ಹುಲಕೋಟಿ ಹುಲಿ’ ಕೆ.ಎಚ್‌.ಪಾಟೀಲ್‌

Mar 13 2025, 11:47 AM IST

ಕೆ.ಎಚ್‌. ಪಾಟೀಲರು ಅಗಲಿ 33 ವರ್ಷಗಳು ಸಂದಿವೆ. ಆದರೆ ಇಂದಿಗೂ ಕೂಡ ಜನರ ಮನಸ್ಸಿನಲ್ಲಿ ಹಾಗೆಯೇ ಉಳಿದಿದ್ದಾರೆ. ಪಾಟೀಲ ಸರಳ ಸಜ್ಜನಿಜೆ ವ್ಯಕ್ತಿತ್ವ, ಉತ್ತಮ ಆಡಳಿತವೇ ಇದಕ್ಕೆಲ್ಲ ಮೂಲ ಕಾರಣ

ಮುಂಟೀಪುರ ಬಳಿ 3 ಹುಲಿ ಪ್ರತ್ಯಕ್ಷ!

Feb 06 2025, 12:18 AM IST
ಗುಂಡ್ಲುಪೇಟೆ ತಾಲೂಕಿನ ಮುಂಟೀಪುರ ಬಳಿಯ ರಸ್ತೆ ಬದಿಯಲ್ಲಿ ಮೂರು ಹುಲಿಗಳು ಕಾಣಿಸಿಕೊಂಡಿವೆ.

ಹಾಲೇರಿ ಕಾಂಡನಕೊಲ್ಲಿ ಗ್ರಾಮದಲ್ಲಿ ಹುಲಿ ಸಂಚಾರ ಕುರುಹು

Feb 02 2025, 01:00 AM IST
ಕಾಂಡನಕೊಲ್ಲಿ ಗ್ರಾಮದಲ್ಲಿ ಹುಲಿ ಸಂಚಾರ ಕುರುಹು ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಾಲೇರಿಯ ಬಿಜ್ಜಂಡ ಸುಬ್ರಮಣಿ ತೋಟದಿಂದ ಇಳಿದು ಮುದ್ವರ ಬೋಪಯ್ಯ ಅವರ ಗದ್ದೆಯಿಂದ ಬಾರಿಕೆ ತೋಟಕ್ಕೆ ಹೋಗಿರುವ ಸುಳಿವು ಸಿಕ್ಕಿದೆ.

ಬಾಡಗರಕೇರಿ: ಹುಲಿ ದಾಳಿಗೆ 16 ಆಡುಗಳು ಬಲಿ

Feb 02 2025, 01:00 AM IST
ಬಿರುನಾಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಡಗರಕೇರಿ ಗ್ರಾಮದಲ್ಲಿ ರೈತರೋರ್ವರ ಕೊಟ್ಟಿಗೆಯಲ್ಲಿದ್ದ ಆಡುಗಳ ಮೇಲೆ ಹುಲಿ ದಾಳಿ ನಡೆಸಿ 12 ಆಡುಗಳು ಹಾಗೂ 7 ಆಡು ಮರಿಗಳನ್ನು ಕೊಂದು ಎಳೆದೊಯ್ದಿದೆ.

ಚನ್ನಾಪುರ ಗ್ರಾಮದಲ್ಲಿ ಹುಲಿ ಸಂಚಾರ ಗುರುತು

Jan 28 2025, 12:48 AM IST
ಚನ್ನಾಪುರ ಗ್ರಾಮದಲ್ಲಿ ಹುಲಿ ಸಂಚಾರದ ಗುರುತು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೃಷಿಕರಲ್ಲಿ ಆತಂಕ ಮೂಡಿದೆ.

ಸುಳುಗೋಡು- ದೇವನೂರು ಗ್ರಾಮದಲ್ಲಿ ಹುಲಿ ಕಾಡಿಗಟ್ಟುವ ಕಾರ್ಯಾಚರಣೆ ಚುರುಕು

Jan 22 2025, 12:36 AM IST
ಸುಳುಗೋಡು- ದೇವನೂರು ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಎರಡು ಗಬ್ಬದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಬೆನ್ನಲ್ಲೇ ಇದೀಗ ಗ್ರಾಮದಲ್ಲಿ ಸಾಕಾನೆಗಳ ಸಹಾಯದಿಂದ ಹುಲಿಯನ್ನು ಅರಣ್ಯಕ್ಕೆ ಅಟ್ಟುವ ಅಥವಾ ಅಗತ್ಯಬಿದ್ದರೆ ಅರವಳಿಕೆ ಮೂಲಕ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
ಆರೆಸ್ಸೆಸ್‌ ಪಥಸಂಚಲನಕ್ಕೆ ಗುರುಮಠ್ಕಲ್‌ನಲ್ಲೂ ಬ್ರೇಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved