• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಲಿ ಉಗುರು ವಶ: ರಾಜ್ಯ ಸರ್ಕಾರಕ್ಕೆ ಇಕ್ಕಟ್ಟು

May 24 2024, 12:46 AM IST
ಅಕ್ರಮವಾಗಿ ಸಂಗ್ರಹಿಸಿದ್ದ ಹುಲಿ ಉಗುರು ಸೇರಿ ಇನ್ನಿತರ ವನ್ಯಜೀವಿಗಳ ಅಂಗಾಂಗವನ್ನು ರಾಜ್ಯ ಅರಣ್ಯ ಇಲಾಖೆ ವಶಕ್ಕೆ ಪಡೆಯುವ ವಿಚಾರಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತಂತೆ ಕಾನೂನು ತಜ್ಞರ ಸಲಹೆ ಪಡೆಯಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ.

ಕಬಿನಿ ಹಿನ್ನೀರಿನ ಮಳಲಿ ಜಮೀನಿನಲ್ಲಿ ಗಂಡು ಹುಲಿ ಸೆರೆ

May 07 2024, 01:04 AM IST
ಈ ಹುಲಿಯು ಆಹಾರವನ್ನು ಹುಡುಕಿಕೊಂಡು ಕಾಡಿನಿಂದ ಹೊರಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ಕಳೆದ ಹಲವು ದಿನಗಳಿಂದ ಬಳ್ಳೆ ಹಾಡಿ ಉಡಕನಮಾಳ ಸುತ್ತಮುತ್ತ ಜನತೆ ಸಾಕಿದ ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿರುವುದಾಗಿ ತಿಳಿದು ಬಂದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದರು.

ಬಂಡೀಪುರದ ಹೆಡಿಯಾಲ ವಲಯದಲ್ಲಿ ಹುಲಿ ಸಾವು

May 04 2024, 12:38 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯದಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿದೆ. ಹೆಡಿಯಾಲ ವಲಯದ ವ್ಯಾಪ್ತಿಯ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ ಹುಲಿಯ ಶವ ಪತ್ತೆಯಾಗಿದೆ.

ಹುಲಿ ದಾಳಿಗೆ ಹಸುಗಳು ಬಲಿ

Apr 24 2024, 02:18 AM IST
ಹುಲಿ ದಾಳಿಗೆ ಹಸುಗಳು ಬಲಿಯಾಗಿರುವ ಘಟನೆ ನಡೆದಿದೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.

ಹುಲಿ ದಾಳಿಗೆ ಗಾಯಗೊಂಡಿದ್ದ ಮರಿ ಆನೆ ಸಾವು

Apr 21 2024, 02:18 AM IST
ಕೆಲ ದಿನಗಳ ಹಿಂದೆ ಹುಲಿ ದಾಳಿ ನಡೆಸಿದ್ದ ಪರಿಣಾಮ ನಿತ್ರಾಣಗೊಂಡಿದ್ದ ಕಾಡಾನೆಯ ಮರಿ ಮೈಸೂರು-ಊಟಿ ಹೆದ್ದಾರಿಯಲ್ಲೇ ಪ್ರಾಣ ಬಿಟ್ಟ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಅಂಬಟ್ಟಿ: ಹಾಡಹಗಲೇ ಹಸು ಮೇಲೆ ಹುಲಿ ದಾಳಿ

Apr 20 2024, 01:02 AM IST
ಗದ್ದೆಯ ಬಯಲಲ್ಲಿ ಮೇಯಲು ಬಿಟ್ಟಿದ್ದ ಹಸು ಮೇಲೆ ಹಾಡ ಹಗಲೇ ದಾಳಿ ನಡೆಸಿದ ಹುಲಿ, ಅದನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬಿಟ್ಟಂಗಾಲ ಸಮೀಪದ ಅಂಬಟ್ಟಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಗಾಯಗೊಂಡ ಹಸು ಸಾವು ಬದುಕಿನ ನಡುವೆ ಹೋರಾಡುತ್ತಿದೆ.

ಕೊಡಗಿನಲ್ಲಿ ಹುಲಿ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಬಲಿ

Apr 19 2024, 01:01 AM IST

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಗುರುವಾರ ಸಂಜೆ ಮತ್ತೆ ಹುಲಿ ದಾಳಿ ನಡೆದು ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್ (55) ಮೃತಪಟ್ಟರು.  

ಅರಣ್ಯಾಧಿಕಾರಿಗಳಿಂದ ತಪ್ಪಿಸಿಕೊಂಡ ಹುಲಿ

Apr 13 2024, 01:04 AM IST
ಬಾಳೆ ತೋಟದೊಳಗಿದ್ದ ಹುಲಿಯೊಂದನ್ನು ಹಿಡಿಯಲು ಅರಣ್ಯ ಇಲಾಖೆ ನಡೆಸಿದ ಪ್ರಯತ್ನ ವಿಫಲವಾದ ಘಟನೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ.

ಹುಲಿ ಸೆರೆ ಕಾರ್ಯಾಚರಣೆ: ಅರಣ್ಯ ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ

Apr 12 2024, 01:02 AM IST
ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಗುರುವಾರ ನಡೆದಿದೆ. ಡಿಆರ್‌ಎಫ್‌ಒ, ಶಾರ್ಪ್ ಶೂಟರ್ ಕೆ. ಪಿ. ರಂಜನ್, ಮಾವುತ ಗುಂಡ ಅವರಿಗೆ ಹೆಜ್ಜೇನು ಕಡಿತವಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದ ಆನೆಗಳೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿತ್ತು.

ಕಿರು ಮೃಗಾಲಯದ ಗಂಡು ಹುಲಿ ದತ್ತು

Mar 26 2024, 01:06 AM IST
ಗೋಕಾಕ: ಕಿತ್ತೂರ ರಾಣಿ ಚನ್ನಮ್ಮ ಕಿರು ಮೃಗಾಲಯ ಭೂತರಾಮನಹಟ್ಟಿಯಲ್ಲಿರುವ ಗಂಡು ಹುಲಿ (ಕೃಷ್ಣ)ಯನ್ನು ಮುಂಬೈ ಮೂಲದ ಮೋಹನ ವಂಸತ ಕಾಮತ ಸ್ಮರಣಾರ್ಥ ಅವರ ಮೊಮ್ಮಕ್ಕಳಾದ ಲೀಲಾ ಅನಿಲ ಕಾಮತ್, ಮೀರಾ ಅನಿಲ ಕಾಮತ ಅವರು 2024ನೇ ಸಾಲಿಗೆ ದತ್ತು ಪಡೆದುಕೊಂಡರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved