ಹಿಂದೆಲ್ಲಾ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಒಳ್ಳೆಯ ಆಹಾರ ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರು ಮಾತ್ರ ಕಾಯಿಲೆ ಎನ್ನುತ್ತಿದ್ದರು. ಆದರೆ, ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದೆ.
ಬಿಜೆಪಿಯ ದುರಾಡಳಿತ, ಸ್ವಜನ ಪಕ್ಷಪಾತದಿಂದ ಬೇಸತ್ತ ಕರ್ನಾಟಕ ರಾಜ್ಯದ ಜನತೆ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಉತ್ತಮ ಆಡಳಿತ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ.