ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಎಚ್ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಗೆ ಪ್ರಾರ್ಥಿಸಿ ದೇಗುಲದಲ್ಲಿ ಅಭಿಮಾನಿಗಳಿಂದ ಪೂಜೆ
Mar 18 2024, 01:49 AM IST
ಮೂರನೇ ಬಾರಿಗೆ ಹೃದಯದ ಸಂಬಂಧಿ ಚಿಕಿತ್ಸೆಗೆ ತೆರಳುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಣ್ಣನವರಿಗೆ ಕನ್ನಡನಾಡಿನ 6 ಕೋಟಿ ಜನರ ಆಶೀರ್ವಾದ ಇರುತ್ತದೆ. ಮುಖ್ಯಮಂತ್ರಿಯಾಗಿದ್ದ ವೇಳೆ ಜನ ಪರವಾಗಿ ಕಾರ್ಯಕ್ರಮ ನೀಡಿ ಹಾಗೂ ಲಕ್ಷಾಂತರ ಕುಟುಂಬಗಳನ್ನು ಸಂರಕ್ಷಿಸಿದ್ದ ರಕ್ಷಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಜನಪ್ರಿಯ ಕಾರ್ಯಕ್ರಮ ನೀಡಿದ್ದು ಇಡೀ ದೇಶಕ್ಕೆ ಮಾದರಿಯಾಗಿವೆ. ಅವರ ಆಡಳಿತದ ಕಾಲ ಸುವರ್ಣಯುಗವಾಗಿತ್ತು.
ಪುನೀತ ರಾಜಕುಮಾರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿ
Mar 16 2024, 01:46 AM IST
ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರವು ಡಾ. ಪುನೀತ್ ರಾಜಕುಮಾರ ನೆನಪಿಗಾಗಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ.
ಪುನೀತ ಹೃದಯ ಜ್ಯೋತಿ ಯೋಜನೆ ಜಾರಿ
Mar 16 2024, 01:46 AM IST
ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರ್ಕಾರವು ಡಾ.ಪುನೀತ್ ರಾಜಕುಮಾರ ನೆನಪಿಗಾಗಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಗೊಳಿಸುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಎಚ್‌ಡಿಕೆಗೆ ಚೆನ್ನೈನಲ್ಲಿ 21ಕ್ಕೆ ಹೃದಯ ಶಸ್ತ್ರಚಿಕಿತ್ಸೆ
Mar 14 2024, 02:05 AM IST
ಹೃದಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾದ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಂದಿನ ವಾರ ಚೆನ್ನೈಗೆ ತೆರಳಲಿದ್ದಾರೆ. ಇದೇ 19ರಂದು ಚೆನ್ನೈಗೆ ತೆರಳುವ ಅವರು 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಅಜೆಕಾರು:ಹೃದಯ ತಪಾಸಣಾ ಉಚಿತ ಬೃಹತ್ ಶಿಬಿರ ಸಂಪನ್ನ
Feb 26 2024, 01:35 AM IST
ಶಿಬಿರದಲ್ಲಿ 750ಕ್ಕೂ ಅಧಿಕ ಶಿಬಿರಾರ್ಥಿಗಳು, 500ಕ್ಕೂ ಅಧಿಕ ಇಸಿಜಿ, 47 ನುರಿತ ವೈದ್ಯರು, 20 ಸಮುದಾಯ ಅಧಿಕಾರಿಗಳು, 100 ಸ್ವಯಂಸೇವಕರು, 30 ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಗ್ರಂಥಾಲಯವು ಮಹಾವಿದ್ಯಾಲಯದ ಹೃದಯ ಇದ್ದಂತೆ
Feb 22 2024, 01:46 AM IST
ಸಿಂದಗಿ: ಗ್ರಂಥಾಲಯವು ಮಹಾವಿದ್ಯಾಲಯದ ಹೃದಯ ಇದ್ದಂತೆ. ಗ್ರಂಥಾಲಯದಲ್ಲಿನ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿಗಳು ಜ್ಞಾನವನ್ನು ವೃದ್ಧಿ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.
8ರಿಂದ 18 ವರ್ಷದೊಳಿಗಿನ ನೂರಕ್ಕೂ ಹೆಚ್ಚು ಮಕ್ಕಳಲ್ಲಿ ತೀವ್ರ ಹೃದಯ ಕಾಯಿಲೆ
Feb 20 2024, 01:48 AM IST
ಶಹಾಬಾದ, ಚಿತ್ತಾಪುರ ಕಾಳಗಿ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ವಿವಿಧ ಶಾಲೆಗಳ 8ರಿಂದ 18 ವರ್ಷದ ಮಕ್ಕಳಿಗಾಗಿ ನಡೆದಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ತಪಾಸಣೆಗೊಳಪಟ್ಟಂತಹ ಒಟ್ಟು 172 ಮಕ್ಕಳ ಪೈಕಿ 90 ಮಕ್ಕಳಲ್ಲಿ ತೀವ್ರ ತರಹದ ಹೃದಯ ಕಾಯಿಲೆ ಪತ್ತೆಯಾಗಿದೆ.
ಹಿಂದು ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಸ್ಮರಣೆ
Feb 20 2024, 01:46 AM IST
ವಿಜಯಪುರ: ಶಿವಾಜಿ ಮಾಹಾರಾಜರು ಅಪ್ರತಿಮ ದೇಶಭಕ್ತರು, ಹಿಂದು ಸಾಮ್ರಾಜ್ಯದ ಉಳಿವಿಗಾಗಿ ನಿರಂತರ ಹೋರಾಟ ಮಾಡಿದ್ದು, ಮೊಘಲರಿಗೆ ಸಿಂಹಸ್ವಪ್ನರಾಗಿ ಕಾಡುವ ಮೂಲಕ ದೇಶದ ಸಂಸ್ಕೃತಿಯನ್ನು ಉಳಿಸಿದ್ದಾರೆ. ಅಂತಹ ವೀರ ಸಾಮ್ರಾಟನಿಗೆ ಗೌರವ ಅರ್ಪಿಸುತ್ತಿದ್ದೇವೆ. ಇದು ನಮ್ಮ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಅಪ್ಪಾಸಹೇಬ ಪಟ್ಟಣಶೆಟ್ಟಿ ಹೇಳಿದರು.
ಒಸಿಟಿ ಮೂಲಕ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ
Feb 18 2024, 01:33 AM IST
ಆ ಯಂತ್ರ ಖರಿದಿಸುವುದು ತುಂಬ ದೂಬಾರಿ ವೆಚ್ಚವಾಗಿದ್ದರಿಂದ ಅಂತಹ ರೋಗಿಗಳು ಕಂಡು ಬಂದರೆ ಮಾತ್ರ ಆಗಿಂದಾಗೆ ಒಸಿಟಿ ಅಳವಡಿಸಿ ಚಿಕಿತ್ಸೆ ನೀಡಲಾಗುವುದು. ಅದೊಂದು ಸೂಕ್ಷ್ಮ ಕ್ಯಾಮೆರಾದಂತಹ ಯಂತ್ರೋಪಕರಣವಿದ್ದು, ಅದರ ಸಹಾಯದಿಂದ ರೋಗಿಗೆ ಸ್ಟಂಟ್ ಅಳವಡಿಸಿರುವುದರ ಬಗ್ಗೆ ವಿಡಿಯೋ ಮೂಲಕ ಖಚಿತ ಮಾಹಿತಿ ನೀಡುತ್ತದೆ
ಯುನೈಟೆಡ್ ಆಸ್ಪತ್ರೆಯಲ್ಲಿ ನಾಳೆ ಹೃದಯ ತಪಾಸಣೆ
Feb 18 2024, 01:30 AM IST
ಆಸ್ಪತ್ರೆಯ 12ನೇ ವರ್ಷಾಚರಣೆ ಹಿನ್ನೆಲೆ ಶಿಬಿರ ಆಯೋಜನೆ. ಹೃದಯ ತೊಂದರೆ ಪತ್ತೆಯಾದಲ್ಲಿ ಅಂತಹವರಿಗೆ ಆಂಜಿಯೋಗ್ರಾಮ್ ಕೂಡಾ ಉಚಿತ ಎಂದು ಯುನೈಟೆಡ್ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ವಿಕ್ರಂ ಸಿದ್ದಾರೆಡ್ಡಿ, ವೈದ್ಯರ ತಂಡದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
< previous
1
2
3
4
5
6
7
8
9
10
11
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ