• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಸಂಬಂಧ ಪ್ರಶ್ನಿಸಿದ ಹೆಂಡತಿ ಕತ್ತನ್ನೇ ಕೊಯ್ದ!

Sep 02 2025, 01:00 AM IST
ಪತಿಯ ಅಕ್ರಮ ಸಂಬಂಧ ಪ್ರತಿಭಟಿಸುತ್ತಿದ್ದ ಹೆಂಡತಿಯನ್ನೇ ಕುಡುಗೋಲಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಭಾನುವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ.

ಅನೈತಿಕ ಸಂಬಂಧ: ಹೆಂಡತಿ ಕೊಂದ ಗಂಡನಿಗೆ ಜೀವಾವಧಿ ಶಿಕ್ಷೆ

Jul 24 2025, 12:49 AM IST

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ ಎರಡನೇ ಅಧಿಕ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.  

ಮನು 2 ಹೆಂಡ್ತಿ ಇರ್ಲಿ ಅಂದಿದ್ದ : ಸಂತ್ರಸ್ತೆ

May 24 2025, 11:25 AM IST

‘ನಮ್ಮ ಅಪ್ಪನಿಗೂ ಇಬ್ಬರು ಹೆಂಡ್ತಿರು, ತಾತನಿಗೂ ಇಬ್ಬರೂ ಹೆಂಡ್ತಿರು. ನನಗೂ ಎರಡು ಹೆಂಡ್ತಿಯರು ಇರಲಿ ಅಂತ ದೇವರೇ ನಮ್ಮನ್ನು ಜೋಡಿ ಮಾಡಿದ್ದಾನೆ ಎಂದು ಹೇಳಿಯೇ ಮಡೆನೂರು ಮನು ನನಗೆ ಮಾಸ ಮಾಡಿದ್ದಾನೆ’ ಎಂದು ಸಂತ್ರಸ್ತ ನಟಿ ಗಂಭೀರ ಆರೋಪ

ಒಂದ್ನಿಮಿಷ ಕೂತ್ಕೊಳ್ಳಿ, ಪ್ಲೀಸ್‌... ಪ್ಲೀಸ್‌..! ದೊಡ್ಡ ರಾಜಕಾರಣಿಯ ಪುಟ್ಟ ಹೆಂಡ್ತಿ ಹೋಗಿದ್ದು ಎಲ್ಲಿಗೆ?

Mar 17 2025, 11:07 AM IST

- ಸದನದಲ್ಲಿ ಲಾಡ್‌ಗೆ ಮಾತಾಡಲು ಅವಕಾಶ ಸಿಗಲಿಲ್ಲ ಏಕೆ? । ದೊಡ್ಡ ರಾಜಕಾರಣಿಯ ಪುಟ್ಟ ಹೆಂಡ್ತಿ ಹೋಗಿದ್ದು ಎಲ್ಲಿಗೆ?

ಆಸ್ತಿ ವಿಚಾರಕ್ಕೆ ತಮ್ಮನ ಹೆಂಡತಿ ಕೊಲೆ

Feb 21 2025, 11:48 PM IST
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ ಹೆಂಡತಿಯನ್ನೇ ಕೊಲೆ ಮಾಡಿ ಪರಾರಿ ಆಗಲು ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ ಘಟನೆ ತಾಲೂಕಿನ ಗಳಗಿ-ಹುಲಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಹೆಂಡತಿ, ಮಕ್ಕಳು ಹಾಗೂ ತಾಯಿಯನ್ನೇ ಕೊಲೆ ಮಾಡಿದ್ದ ಅಪರಾಧಿಗೆ ಮರಣ ದಂಡನೆ

Nov 28 2024, 12:31 AM IST
ಸರಗೂರು ತಾಲೂಕು ಚಾಮೇಗೌಡನಹುಂಡಿ ಗ್ರಾಮದ ನಿವಾಸಿ ಲೇಟ್ ಚಿಕ್ಕನಾಯಕ ಎಂಬವರ ಪುತ್ರ ಮಣಿಕಂಠಸ್ವಾಮಿ ಅ. ಕುಂಟ ಎಂಬ ವ್ಯಕ್ತಿ ವಿಶಿಷ್ಟ ಚೇತನನಾಗಿದ್ದು, ಆತ 2014ರ ಮಾರ್ಚ್ ತಿಂಗಳಲ್ಲಿ ಗಂಗೆ ಎಂಬುವರನ್ನು ವಿವಾಹವಾದ.

ವಕ್ಫ್‌ ಆಸ್ತಿ ಗದ್ದಲಕ್ಕೂ ಹೆಂಡತಿ, ಮಗು, ಕಲಂದರ್‌ ಸಾಬರ ಬಿರ್ಯಾನಿಗೂ ಏನು ಸಂಬಂಧ?

Nov 18 2024, 12:04 PM IST

ಅಲ್ರೀ.. ಉಡುಪಿ ಹೋಟೆಲ್‌ನಲ್ಲಿ ಕಲಂದರಸಾಬರ ಬಿರಿಯಾನಿ ಸಿಗುತ್ತೇನ್ರೀ..? ಕಲಂದರಸಾಬರ ಹೋಟೆಲ್‌ಗೆ ಹೋಗಿ ಮಸಾಲೆ ದೋಸೆ ಕೇಳಿದರೆ ಸಿಗುತ್ತಾ?

ನಶೆಯಲ್ಲಿ ಹೆಂಡತಿ, ಅಜ್ಜಿಯ ಕೊಲೆಗೈದ ಭೂಪ

Aug 24 2024, 01:23 AM IST
ಮುದಗಲ್‌ನ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹದಲ್ಲಿ ಜೋಡಿ ಕೊಲೆ ನಡೆದ ಸ್ಥಳಕ್ಕೆ ಎಸ್‌ಪಿ ಪುಟ್ಟಮಾದಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚುನಾವಣೆ ಮುಗಿಯುವವರೆಗೂ ಗಂಡ-ಹೆಂಡತಿ ಬೇರೆ ಬೇರೆ!

Apr 07 2024, 01:45 AM IST
ದೇವರೂ ಕೂಡಾ ಗಂಡ- ಹೆಂಡತಿ ನಡುವೆ ಬರಲಾಗದು ಅಂಥಾರೆ. ಆದರೆ ಮಧ್ಯಪ್ರದೇಶದಲ್ಲಿ ಲೋಕಸಭಾ ಚುನಾವಣೆ ಒಂದಾಗಿದ್ದ ಗಂಡ- ಹೆಂಡತಿಯನ್ನು ದೂರ ಮಾಡಿದೆ.

ಇಂದಿನಿಂದ ಗಂಡನಿಗೆ ತಕ್ಕ ಹೆಂಡತಿ ನಾಟಕ ಪ್ರದರ್ಶನ

Mar 20 2024, 01:16 AM IST
ಮಕ್ಕಳು ತಪ್ಪು ಮಾಡಿದಾಗ ಯಾವ ರೀತಿ ಅವರನ್ನು ಶಿಕ್ಷಿಸಬೇಕು ಎಂದು ಸಮಾಜಕ್ಕೆ ತೋರಿಸಿ ಕೊಡುವುದೇ ಈ ನಾಟಕದ ಮೂಲ ಸಂದೇಶವಾಗಿದೆ.

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved