• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮುಲ್‌ಗೆ ನಿರ್ದೇಶಕ ನಾಗೇಶಬಾಬು ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್‌ ತೀರ್ಪು

Oct 15 2025, 02:06 AM IST
ಮಧುಗುರಿ ತಾಲೂಕಿನಿಂದ ತುಮುಲ್‌ಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಬಿ.ನಾಗೇಶ್‌ ಬಾಬು ಅವರ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ.

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ

Oct 11 2025, 12:02 AM IST
ಚಿನ್ನಲೇಪನದ ವೇಳೆ ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿ ಹಾಗೂ ಚೌಕಟ್ಟಿನ ಚಿನ್ನ ಕಳವಿಗೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕೇರಳ ಹೈಕೋರ್ಟ್ ಶುಕ್ರವಾರ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ.

ಒಂದು ತಿಂಗಳಾದ್ರೂ ಬೈಕ್‌ ಟ್ಯಾಕ್ಸಿಗೆ ನೀತಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

Sep 26 2025, 08:19 AM IST

 ಬೈಕ್‌ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲು ನೀತಿ ರೂಪಿಸಲು ಒಂದು ತಿಂಗಳು ಕಾಲಾವಕಾಶ ನೀಡಿದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಬೈಕ್‌ ಟ್ಯಾಕ್ಸಿಗೆ ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಮೌಖಿಕವಾಗಿ ತಿಳಿಸಿದೆ.

ಜಾತಿ ಗಣತಿಗೆ ತಡೆ ಇಲ್ಲ: ಹೈಕೋರ್ಟ್‌

Sep 26 2025, 07:01 AM IST

ಬೆಂಗಳೂರು : ರಾಜ್ಯದಲ್ಲಿ ಕಳೆದ ಸೋಮವಾರದಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮುಂದುವರಿಸಲು ಹೈ ಕೋರ್ಟ್‌  ಗುರುವಾರ  ತಡೆಯಾಜ್ಞೆ ನೀಡಲು ನಿರಾಕರಿಸಿ ಹಸಿರು ನಿಶಾನೆ ತೋರಿದೆ.

ಒಂದು ತಿಂಗಳಾದ್ರೂ ಬೈಕ್‌ ಟ್ಯಾಕ್ಸಿಗೆ ನೀತಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

Sep 26 2025, 02:10 AM IST
ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲು ನೀತಿ ರೂಪಿಸಲು ಒಂದು ತಿಂಗಳು ಕಾಲಾವಕಾಶ ನೀಡಿದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಬೈಕ್‌ ಟ್ಯಾಕ್ಸಿಗೆ ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಮೌಖಿಕವಾಗಿ ತಿಳಿಸಿದೆ.

ಸಾಮಾಜಿಕ ಜಾಲತಾಣಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯ ಕೊಟ್ಟರೆ ಅರಾಜಕತೆ : ಹೈಕೋರ್ಟ್‌

Sep 25 2025, 01:00 AM IST

ಮಾಹಿತಿ ನಿರ್ಬಂಧಿಸಲು ಸಾಮಾಜಿಕ ಜಾಲತಾಣಗಳಿಗೆ ನಿರ್ದೇಶನ ನೀಡುವ ಸಂಬಂಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ‘ಸಹಯೋಗ್‌ ಪೋರ್ಟಲ್‌’ ಪ್ರಾರಂಭಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದು ಮಾಡಬೇಕೆಂದು ಎಕ್ಸ್​ ಕಾರ್ಪ್ ​  ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

Sep 25 2025, 01:00 AM IST
ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿ ನಡೆಸಿ, ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿರುವ ಹೈಕೋರ್ಟ್‌, ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ, ಸರ್ಕಾರ ಸಹ ಇದನ್ನೇ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದೆ.

ಕರ್ನಾಟಕ ಜಾತಿ ಗಣತಿಗೆ ಹೈಕೋರ್ಟ್‌ ಟೆನ್ಷನ್‌

Sep 23 2025, 02:08 AM IST

  ಸಮೀಕ್ಷೆಯನ್ನು ಸದ್ಯ ಮುಂದೂಡಲು ಸಾಧ್ಯವೇ? ಸಮೀಕ್ಷೆ ನಡೆಸಿ ಒಮ್ಮೆ ಅಂಕಿ-ಅಂಶ ಸಂಗ್ರಹಿಸಿದ ನಂತರ ಅದನ್ನು ಹಿಂಪಡೆಯಲು ಸಾಧ್ಯವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿರುವ ಹೈಕೋರ್ಟ್‌, ಸಮೀಕ್ಷೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಕುರಿತು ಮಂಗಳವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಮಾಲೂರು ಶಾಸಕ ನಂಜೇಗೌಡಆಯ್ಕೆ ರದ್ದತಿಗೆ ಹೈಕೋರ್ಟ್‌ ಆದೇಶ

Sep 17 2025, 02:07 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಲ್ಲಿ 248 ಮತದಿಂದ ಗೆದ್ದಿದ್ದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಅಮಾನ್ಯಗೊಳಿಸಿರುವ ಹೈಕೋರ್ಟ್‌, 4 ವಾರದಲ್ಲಿ ಹೊಸದಾಗಿ ಮತ ಎಣಿಕೆ ಕಾರ್ಯ ನಡೆಸಿ ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣೆ ಆಯೋಗಕ್ಕೆ ಮಂಗಳವಾರ ಆದೇಶಿಸಿದೆ.

ಸೆಣಬಿನ ಚೀಲದಲ್ಲಿ ಸಕ್ಕರೆ ಪ್ಯಾಕಿಂಗ್‌ ಕಡ್ಡಾಯ ಆದೇಶ ಎತ್ತಿಹಿಡಿದ ಹೈಕೋರ್ಟ್‌

Sep 05 2025, 11:54 AM IST

ಸಕ್ಕರೆಯ ಒಟ್ಟು ಉತ್ಪಾದನೆ ಪೈಕಿ ಶೇ.20ರಷ್ಟನ್ನು ಭಾರತದಲ್ಲಿ ತಯಾರಿಸಿದ ಸೆಣಬಿನ ಚೀಲಗಳಲ್ಲಿ ಪ್ಯಾಕಿಂಗ್ ಮಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಜವಳಿ ಸಚಿವಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 25
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved