ಬೆಂಗಳೂರು : ಕೆ.ಆರ್.ಮಾರ್ಕೆಟ್ ಫುಟ್ಪಾತ್ ಒತ್ತುವರಿ ಪಾಲಿಕೆಗೆ ಹೈಕೋರ್ಟ್ ನೋಟಿಸ್
Nov 22 2024, 01:18 AM ISTನಗರದ ಕೆ.ಆರ್. ಮಾರುಕಟ್ಟೆಯಲ್ಲಿರುವ ಪಾದಚಾರಿ ಮಾರ್ಗ ಹಾಗೂ ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮಳಿಗೆಗಳನ್ನು ತೆರವುಗೊಳಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.