• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮ ಅಕ್ರಮ ಕೇಸ್‌ ಸಿಬಿಐಗಿಲ್ಲ - ಯೂನಿಯನ್‌ ಬ್ಯಾಂಕ್‌ ಅರ್ಜಿ ವಜಾ : ಹೈಕೋರ್ಟ್‌

Nov 14 2024, 10:31 AM IST

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಅಕ್ರಮ ವರ್ಗಾವಣೆ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಬೆಸ್ಕಾಂ ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿತನ - ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯುತ್ತಾರೆ: ಹೈಕೋರ್ಟ್‌ ಚಾಟಿ

Nov 12 2024, 01:30 AM IST
ಬೆಸ್ಕಾಂ ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿತನ ಹೊಂದಿದ್ದು, ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯುತ್ತಾರೆ ಎಂದು ಹೈಕೋರ್ಟ್‌ ಹರಿಹಾಯ್ದಿದೆ.

‘ಪತ್ನಿಯ ಅಕ್ರಮ ಸಂಬಂಧ ಪತಿ ಆತ್ಮಹತ್ಯೆಗೆ ಪ್ರಚೋದನೆಯಲ್ಲ’ : ಹೈಕೋರ್ಟ್‌ ಅಭಿಪ್ರಾಯ

Nov 09 2024, 01:09 AM IST
ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತ್ನಿಯು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಪರಿಗಣಿಸಿ ಶಿಕ್ಷೆ ನೀಡಲು ಸಾಧ್ಯವಿಲ್ಲ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಬಾಲಾಸೋರ್‌ ರೈಲು ದುರಂತಕ್ಕೆ ಅಧಿಕಾರಿಗಳೇ ಕಾರಣ: ಹೈಕೋರ್ಟ್‌

Nov 05 2024, 12:35 AM IST
ಕಳೆದ ವರ್ಷ ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ 293 ಜನರನ್ನು ಬಲಿಪಡೆದ ರೈಲು ದುರಂತಕ್ಕೆ ಕಾರಣವಾದ ಆರೋಪಿಗಳಿಗೆ ಜಾಮೀನು ನೀಡಿದ ಒರಿಸ್ಸಾ ಹೈ ಕೋರ್ಟ್‌, ಅಪಘಾತಕ್ಕೆ ಸಿಗ್ನಲಿಂಗ್‌ ವ್ಯವಸ್ಥೆ ನಿರ್ವಹಿಸುತ್ತಿದ್ದ ರೈಲ್ವೇ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ.

ಪೂರ್ವಾನುಮತಿ ಪಡೆಯದೆ ಹೈಕೋರ್ಟ್‌ ಕಲಾಪ ವಿಡಿಯೋ ತೋರಿಸುವ ಚಾನಲ್‌ಗಳಿಗೆ ಸಂಕಷ್ಟ !

Nov 04 2024, 11:30 AM IST

ಪೂರ್ವಾನುಮತಿ ಪಡೆಯದೆ ನ್ಯಾಯಾಲಯ ಕಲಾಪಗಳ ವಿಡಿಯೋ ಪ್ರಸಾರ ಮಾಡುತ್ತಿರುವ ಯೂಟ್ಯೂಬ್‌ ಚಾನಲ್‌ ಹಾಗೂ ಇತರೆ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲು ಹೈಕೋರ್ಟ್‌ ಮುಂದಾಗಿದೆ.

ವಕ್ಫ್‌: 2022ರಲ್ಲೇ ಹೈಕೋರ್ಟ್‌ ಮೊರೆ!

Nov 01 2024, 12:13 AM IST
ಆನೆಗುಂದಿ ಕುಟುಂಬದ ಹಿರಿಕರು, ದೇಸಾಯಿ ಅವರಿಂದ 1932ರಲ್ಲಿ 13 ಎಕರೆ ಜಮೀನನ್ನು ಖರೀದಿಸಿದ್ದರು. ಅದು ಮುತ್ತಜ್ಜ, ಅಜ್ಜ, ತಂದೆ, ಇದೀಗ ಮಗ ಉಲ್ಲಾಸ ಮಾಧವರಾವ್ ಆನೆಗುಂದಿ ಅವರ ಹೆಸರಲ್ಲಿದೆ. 2018-19ರಲ್ಲಿ ವಕ್ಫ್‌ ಬೋರ್ಡ್‌ ನೋಟಿಫಿಕೇಶನ್‌ ಹೊರಡಿಸಿದ್ದರಲ್ಲಿ ಇವರ ಆಸ್ತಿ ಹೆಸರು ಕೂಡ ಇತ್ತು.

ವಿಕಿಪೀಡಿಯಾದಲ್ಲಿನ ಮುಕ್ತ ಎಡಿಟಿಂಗ್‌ ಆಯ್ಕೆ ಅಪಾಯಕಾರಿ : ದೆಹಲಿ ಹೈಕೋರ್ಟ್‌ ಅಭಿಪ್ರಾಯ

Oct 27 2024, 02:00 AM IST
ಆನ್‌ಲೈನ್‌ ಎನ್‌ಸೈಕ್ಲೋಪೀಡಿಯಾ ಎಂದೇ ಖ್ಯಾತಿ ಪಡೆದಿರುವ ವಿಕಿಪೀಡಿಯಾದಲ್ಲಿನ ಮುಕ್ತ ಎಡಿಟಿಂಗ್‌ ಆಯ್ಕೆ ಅಪಾಯಕಾರಿ ಎಂದು ದೆಹಲಿ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಕರ್ನಾಟಕಕ್ಕೆ ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರ ಧ್ವಜ : ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Oct 26 2024, 10:11 AM IST

ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ

ಮುಡಾ: ಹೈಕೋರ್ಟ್‌ ಏಕಸದಸ್ಯ ಪೀಠದ ತೀರ್ಪು ದೋಷಪೂರಿತ ಎಂದು ಪೊಲೀಸ್‌ ತನಿಖೆ ವಿರುದ್ಧ ಸಿಎಂ ಮೇಲ್ಮನವಿ

Oct 25 2024, 01:01 AM IST

  ಮುಡಾ ಪ್ರಕರಣದ ಪೊಲೀಸ್‌ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ 2024ರ ಸೆ.24ರಂದು ಹೊರಡಿಸಿದ ತೀರ್ಪು ರದ್ದು ಕೋರಿ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮೇಲ್ಮನವಿ ಸಲ್ಲಿಸಿದ್ದಾರೆ.

ಅಕ್ರಮ ಹಣ ವರ್ಗ ಕೇಸಲ್ಲಿ ಬಂಧಿತ ಆಪ್‌ ನಾಯಕ ಜೈನ್‌ 2 ವರ್ಷದ ಬಳಿಕ ಬಿಡುಗಡೆ : ದೆಹಲಿ ಹೈಕೋರ್ಟ್‌ ಜಾಮೀನು

Oct 19 2024, 12:19 AM IST

ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಳೆದ 2 ವರ್ಷದಿಂದ ಬಂಧನಕ್ಕೊಳಗಾಗಿದ್ದ ದೆಹಲಿಯ ಆಪ್‌ ಸರ್ಕಾರದ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 24
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved